ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ನಿರ್ವಾಹಕನ ಕೊಲೆ
ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್ ರಾಜೇಶನ ಜ*ರ್ಜರಿತವಾದ ಮೃ*ತದೇಹ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ…