ಬೆಂಗಳೂರಿನ ಯಲಹಂಕದಲ್ಲೊಂದು ಹೃದಯ ವಿದ್ರಾವಕ ಘಟನೆ
ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು – ಆರ್ಥಿಕ ಮುಗ್ಗಟ್ಟೇ ಈ ದುರಂತಕ್ಕೆ ಕಾರಣ..!!??
ಪುಟ್ಟ ಮಕ್ಕಳಿಬ್ಬರನ್ನು ಕೊಂದು ನೇಣಿಗೆ ಶರಣಾದ ತಾಯಿ
ಪತ್ನಿಯನ್ನು ನೇಣಿನಿಂದ ಇಳಿಸಿ ಅದೇ ಹಗ್ಗಕ್ಕೆ ಕೊರಳೊಡ್ಡಿ ಸಾವಿಗೆ ಶರಣಾದ ಪತಿ!!!
ಬೆಂಗಳೂರು, ಅಕ್ಟೋಬರ್ 14: ಜಿಲ್ಲೆಯ ಯಲಹಂಕ ತಾಲೂಕಿನ ಗ್ರಾಮ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (death) ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣುಬಿಗಿದುಕೊಂಡು ದಂಪತಿ ಅವಿನಾಶ್(33), ಮಮತಾ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು…