Category: ಕ್ರೈಂ

ಮಾಸ್ಕ್ ಮ್ಯಾನ್ ಬಂಧನವನ್ನು ಸ್ವಾಗತಿಸುತ್ತೇವೆ ಎಂದ ಗಿರೀಶ್ ಮಟ್ಟಣ್ಣವರ್..!!

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನನ್ನು ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣವರ್, ಧರ್ಮಸ್ಥಳ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಬಂಧನವನ್ನು…

ಧರ್ಮಸ್ಥಳ ಕೇಸ್’ನ ದೂರುದಾರ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ 10 ದಿನ ‘SIT’ ಕಸ್ಟಡಿಗೆ, ಕೋರ್ಟ್ ಆದೇಶ.!

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ಇಂದು ದೂರುದಾರ ಮಾಸ್ಕ್ ಮ್ಯಾನ್ ಸಿ.ಎಸ್ ಚಿನ್ನಯ್ಯನನ್ನು ಬಂಧಿಸಿ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿದೆ. ಇದೀಗ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು 10 ದಿನ ಎಸ್ ಐ ಟಿ (SIT) ಕಸ್ಟಡಿಗೆ ನೀಡಿ ಕೋರ್ಟ್…

ದೂರುದಾರನ ಬಂಧನ: ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತದೆ; ಡಿ.ಕೆ ಶಿವಕುಮಾರ್

ಬೆಂಗಳೂರು: ಧರ್ಮಸ್ಥಳದ ಅನಾಮಿಕ ದೂರುದಾರನಾಗಿದ್ದ ಚಿನ್ನಯ್ಯ ಅವನ್ನು ಎಸ್‌ಐಟಿ ಪೊಲೀಸರು ಇಂದು ಬಂಧಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿದ್ದಾರೆ ನಿವಾಸದ ಬಳಿ ಮಾತನಾಡಿದ ಡಿಸಿಎಂ, ಈ ಪ್ರಕರಣದ ಬಗ್ಗೆ ಬಿಜೆಪಿಯವರು ಏನೂ ಮಾತಾಡಿರಲಿಲ್ಲ. ಬಿಜೆಪಿಯವರು ಅಡ್ಡಗೋಡೆ…

ಬಳ್ಳಾರಿಯ ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್‌: ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಮಂಗಳೂರು: ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್‌ ಸಮೀರ್‌ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್‌ ನೀಡಿದ್ದಾರೆ ಮನೆಗೆ ಬೀಗ ಹಾಕಿರುವ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ ಗೋಡೆಗೆ ನೋಟಿಸ್‌ ಅಂಟಿಸಿದ್ದು, ನಾಳೆ…

ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ:ತಿಮರೋಡಿ ಬಂಧನ ಕುರಿತು ಡಿಕೆ ಶಿವಕುಮಾರ್ ಹೇಳಿಕೆ

ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ, BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು. ಇದೇ ವಿಚಾರವಾಗಿ ಮಾತನಾಡಿದ…

ಜಗದೀಶ್ ಅರೆಸ್ಟ್..!!

ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ ವಕೀಲ ಜಗದೀಶ್ ಬೆಂಗಳೂರಲ್ಲಿ ಅರೆಸ್ಟ್ ಆಗಿದ್ದಾರೆ.ಕೊಡಗೇಹಳ್ಳಿ ಪೊಲೀಸರು ವಕೀಲ ಜಗೀಶ್ ಬಂಧಿಸಿದ್ದಾರೆ. ಜಾತಿ ನಿಂದನೆ ಪ್ರಕರಣ ಸಂಬಂಧ ವಕೀಲ ಜಗದೀಶ್ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರು ಪೊಲೀಸರು ಆಗಸ್ಟ್ 21ರಂದು ಜಗದೀಶ್ ಮನೆಗೆ…

ವಿಟ್ಲ: ಗಣೇಶ್ ಆಚಾರ್ಯ ಆತ್ಮಹತ್ಯೆ

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಉರಿಮಜಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಗಣೇಶ್ ಆಚಾರ್ಯ (42) ಎಂದು ಗುರುತಿಸಲಾಗಿದೆ. ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಇವರು, ತನ್ನ ಮನೆಯಿಂದ ಸಮೀಪದ ಮರಕ್ಕೆ ಹಗ್ಗ ಕಟ್ಟಿ…

ಕಾರ್ಕಳ: ಚಲಿಸುತ್ತಿದ್ದ ಮಾರುತಿ 800 ಕಾರಿಗೆ ಬೆಂಕಿ

ಕಾರ್ಕಳ: ಚಲಿಸುತ್ತಿದ್ದಾಗಲೇ ಮಾರುತಿ 800 ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಸಾಣೂರು ಪೆಟ್ರೋಲ್ ಬಂಕ್ ಎದುರು ರಸ್ತೆಮೇಲೆ ನಡೆದಿದೆ. ಬಂಗ್ಲೆಗುಡ್ಡೆ ನಿವಾಸಿಯೊಬ್ಬರು ಬಳಸುತ್ತಿದ್ದ ಹಳೆಯ ಕಾರಿನಲ್ಲಿ ಈ ಘಟನೆ ನಡೆದಿದೆ. ಕಾರಿನ ಇಂಧನ ಟ್ಯಾಂಕಿನಿಂದ ಪೆಟ್ರೋಲ್ ಸೋರಿಕೆಯಾಗಿದ್ದರೂ, ಚಾಲಕರಿಗೆ ಅದು ಗಮನವಾಗಿರಲಿಲ್ಲ.…

ಚಿತ್ರದುರ್ಗ: ಕೊಲೆಯಾದ ವಿದ್ಯಾರ್ಥಿನಿ 8 ತಿಂಗಳ ಗರ್ಭಿಣಿ..!! ಇನ್‌ಸ್ಟಾಗ್ರಾಂ ಪ್ರೀತಿ – ಆರೋಪಿಗೆ ರಕ್ತ ಕ್ಯಾನ್ಸರ್‌..!!

ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ 8 ತಿಂಗಳ ಗರ್ಭಿಣಿಯಾಗಿದ್ದರು. ವಿವಾಹ ಮಾಡಿಕೊಳ್ಳುವಂತೆ ಒತ್ತಾಯ ಮಾಡಿದ್ದ ಕಾರಣ ಆರೋಪಿ ಚೇತನ್‌ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕತ್ತು ಹಿಸುಕಿ ಕೊಲೆ ಮಾಡಿದ್ದ’ ಎಂದು ಜಿಲ್ಲಾ…

ಉಡುಪಿ : ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಿಎಲ್ ಸಂತೋಷ್…

Join WhatsApp Group
error: Content is protected !!