ಮುಮ್ತಾಝ್ ಅಲಿ ನಿಗೂಢ ಸಾವು ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಮಂಗಳೂರಿನ ಶಿಕ್ಷಣ ಸಂಸ್ಥೆಯ ಮಾಲೀಕ ಸಹಿತ ಇಬ್ಬರಿಗೆ ಪೊಲೀಸರಿಂದ ನೋಟಿಸ್?
ಮಂಗಳೂರು: ಸಾಮಾಜಿಕ ಮುಂದಾಳು ಮತ್ತು ಉದ್ಯಮಿ ಮುಮ್ತಾಝ್ ಅಲಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಂಗಳೂರಿನ ಇಬ್ಬರು ಉದ್ಯಮಿಗಳಿಗೆ ಕಾವೂರು ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ. ವಿಚಾರಣೆಗೆ ಹಾಜರಾಗಲು ತನಿಖಾಧಿಕಾರಿಗಳಿಂದ ನೋಟಿಸ್ ಪಡೆದಿರುವ ಇಬ್ಬರು ಉದ್ಯಮಿಗಳು ಮೃತ…