ಮಂಗಳೂರು | ಕಥೋಲಿಕ್ ಸಭಾ ಅಧ್ಯಕ್ಷರ ಮೇಲೆ ಹಲ್ಲೆ: ಇಬ್ಬರ ಬಂಧನ
ಮಂಗಳೂರು : ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಟ್ವಾಳ ತಾಲ್ಲೂಕಿನ ಫರಂಗಿ ಪೇಟೆ ಬಳಿಯ ಪುದು ಗ್ರಾಮದ ಕೋಡಿಮಜಲು…