ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ ಕೇಸ್: 24 ಗಂಟೆಯಲ್ಲೇ ನಾಲ್ವರು ಆರೋಪಿಗಳು ಅರೆಸ್ಟ್
ನಿನ್ನೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಬೈಕ್ ನಲ್ಲಿ ಬಂದಿದ್ದಂತ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾರು ಚಾಲಕ…
