Category: ಕ್ರೈಂ

ಶಿರೂರು ಗುಡ್ಡ ಕುಸಿತ ಕಾರ್ಯಾಚರಣೆ ಅಪ್‌ಡೇಟ್‌ ಕೊಟ್ಟ ಸಿದ್ದರಾಮಯ್ಯ

ಕಾರವಾರ, ಸೆಪ್ಟೆಂಬರ್ 26: ಅಂಕೋಲ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಬಳಿಕ ನಡೆದ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮೂರನೇ ಬಾರಿ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಲಾರಿ ಚಾಲಕ ಅರ್ಜುನ್ ಲಾರಿ, ಶವ ಬುಧವಾರ ಪತ್ತೆಯಾಗಿದೆ. ಜುಲೈ 16ರಂದು ಮಳೆಯ…

BIG NEWS: ಪುಣೆ ಉದ್ಯಮಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಆತ್ಮಹತ್ಯೆ; ಮೂವರು ಆರೋಪಿಗಳು ಅರೆಸ್ಟ್

ಕಾರವಾರ: ಕಾರವಾರದ ಹಣಕೋಟಾದಲ್ಲಿ ಪುಣೆ ಉದ್ಯಮಿ ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ವಿನಾಯಕ ನಾಯ್ಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಗೋವಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಉದ್ಯಮಿ ಗುರುಪ್ರಸಾದ್ ರಾಣೆ ಗೋವಾದ ಮಾಂಡವಿ…

ಉಪ್ಪಳ :ಖಾಲಿಯ ರಫೀಕ್‌ ಕೊಲೆ ಪ್ರಕರಣ; ನಾಲ್ವರು ಆರೋಪಿಗಳ ಖುಲಾಸೆ

ಮಂಗಳೂರು, ಸೆ.25: ಕಾಸರಗೋಡು ಜಿಲ್ಲೆಯ ಉಪ್ಪಳ, ಕನ್ಯಾನ ಸೇರಿದಂತೆ ಕೇರಳ ಗಡಿಭಾಗದಲ್ಲಿ ನಟೋರಿಯಸ್ ರೌಡಿಯಾಗಿದ್ದ ಕಾಲಿಯಾ ರಫೀಕ್ ನನ್ನು ಕೊಲೆಗೈದ ಪ್ರಕರಣದಲ್ಲಿ ಎಲ್ಲ ಒಂಬತ್ತು ಮಂದಿ ಆರೋಪಿಗಳನ್ನು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.…

ಸ್ವಗ್ರಾಮದ ಸ್ಮಶಾನದ ಬಳಿ ಬದುಕು ಅಂತ್ಯಗೊಳಿಸಿದ ಮಹಾಲಕ್ಷ್ಮಿ ಕೊಲೆ ಶಂಕಿತ ಆರೋಪಿ ರಂಜನ್ ರಾಯ್ !

ಭುವನೇಶ್ವರ(ಸೆ.25) ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಮಹಿಳೆ ಕೊಲೆ ಹಾಗೂ ದೇಹವನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟ ಪ್ರಕರಣದ ಶಂಕಿತ ಆರೋಪಿ ಮುಕ್ತಿ ರಂಜನ್ ರಾಯ್ ಸಾವಿಗೆ ಶರಣಾಗಿದ್ದಾನೆ. ನೇಪಾಳಿ ಮೂಲದ ಮಹಾಲಕ್ಷ್ಮಿ ಹತ್ಯೆಗೈದು ನಾಪತ್ತೆಯಾಗಿದ್ದ ಒಡಿಶಾ ಮೂಲದ ಮುಕ್ತಿ ರಂಜನ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.ತನ್ನ…

ಮಹಾಲಕ್ಷ್ಮೀ ಬರ್ಬರ ಹತ್ಯೆ: ಕೊಲೆ ಆರೋಪಿ ಮುಕ್ತಿ ರಂಜನ್ ಆತ್ಮಹತ್ಯೆ

ಬೆಂಗಳೂರು: ವೈಯಾಲಿಕಾವಲ್ ನಲ್ಲಿ ಮಹಾಲಕ್ಷ್ಮಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಿ ದೇಹವನ್ನು 59 ತುಂಡುಗಳಾಗಿ ಕತ್ತರಿಸಿದ ಹಂತಕ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಕೊಲೆ ಬಳಿಕ ತಲೆಮರೆಸಿಕೊಂಡಿದ್ದ ಮುಕ್ತಿ ರಂಜನ್ ರಾಯ್ ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾನೆ ಎಂದು…

ಬೆಂಗಳೂರು ವೈಯಾಲಿಕಾವಲ್ ನೇಪಾಳಿ ಕನ್ನಡತಿ ಮಹಾಲಕ್ಷ್ಮಿ ಕೊಲೆ ಆರೋಪಿ ಇವನೇ ನೋಡಿ..!

ಬೆಂಗಳೂರು (ಸೆ.25): ಕಳೆದ ಮೂರ್ನಾಲ್ಕು ದಿನಗಳಿಂದ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಮಹಿಳೆಯ ಭೀಕರ ಕೊಲೆ ಪಗ್ರಕರಣದ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಬೆಂಗಳೂರಿನ ವೈಯಾಲಿಕಾವಲ್ ಮನೆಯಲ್ಲಿ ವಾಸವಾಗಿದ್ದ ನೇಪಾಳಿ ಕನ್ನಡತಿ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಲೆ ಮಾಡಿ ಆಕೆಯ ದೇಹದ ಮಾಂಸವನ್ನು…

BIG NEWS: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಯಾ ದಗಿರಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾದಗಿರಿಯಲ್ಲಿ ಸೆ.21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರತಾಪ್ ಸಿಂಹ,…

ಯುವತಿಯರ ಜೊತೆ ಅಸಭ್ಯ ವರ್ತನೆ!; ಪಲ್ಲಂಗಕ್ಕೆ ಕರೆದಾತನಿಗೆ ಬಿತ್ತು ಗೂಸಾ

ಮಂಗಳೂರು ; ಯುವತಿಯರು ನಡೆದುಕೊಂಡು ಹೋಗುತ್ತಿದ್ದ ಬಂದ ವ್ಯಕ್ತಿಯೊಬ್ಬ ನಿಮಗೆ ಹಣ ಕೊಡುತ್ತೇನೆ, ನನ್ನ ಜೊತೆ ಬರುತ್ತೀರಾ ಎಂದು ಕೇಳಿದ್ದಾನೆ.. ಅಸಭ್ಯವಾಗಿ ವರ್ತನೆ ಮಾಡಿ ಸೆಕ್ಸ್‌ ಅಫರ್‌ ಕೊಟ್ಟಿದ್ದಾನೆ.. ಇದ್ರಿಂದ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಆರೋಪಿಯನ್ನು ಹಿಡಿದು ಚೆನ್ನಾಗಿ ತದುಕಿದ್ದಾರೆ. ಬಾಯಿ, ಮೂಗಲ್ಲಿ…

ಶಿರೂರು ಗುಡ್ಡ ಕುಸಿತ: 2 ತಿಂಗಳ ನಂತರ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ..!

ಕಾರವಾರ : ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಅದರ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ. ಶಿರೂರು ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಆರನೇ ದಿನ ಮುಂದುವರಿದಿದ್ದು , ನದಿಯಲ್ಲಿ ಮುಳುಗಿದ್ದ ಕೇರಳದ ಲಾರಿ…

ಜನ ನಿಬಿಡ ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ವೇಗವಾಗಿ ಬಂದು ಹರಿದ ಕೆಎಸ್‌ಆರ್‌ಟಿಸಿ ಬಸ್; ವಿಡಿಯೋ ವೈರಲ್

ತುಮಕೂರು: ತುಮಕೂರಿನಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಮೇಲೆ ಕೆಎಸ್‌ ಆರ್‌ಟಿಸಿ ಬಸ್‌ ಹರಿದಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್‌ ಆಗಿದೆ. ತುಮಕೂರಿನ ಬಸ್ ಟರ್ಮಿನಲ್ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್…

Join WhatsApp Group
error: Content is protected !!