ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಬಜಪೆ, ಸುರತ್ಕಲ್‌ನ 14 ಕಡೆ ಎನ್‌ಐಎ ದಾಳಿ
ಮಂಗಳೂರು: ಹಿಂದೂ ಸಂಘಟನೆ ಕಾರ್ಯ ಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳು ಬಜಪೆ ಹಾಗೂ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದೆ. ಇಂದು (ಆ.2) ಬೆಳಿಗ್ಗೆಯೇ ಮಂಗಳೂರಿಗೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ತಂಡ ಸುಹಾಸ್ ಶೆಟ್ಟಿ ಹತ್ಯೆ…
