ಪುತ್ತೂರು: ಹಣಕಾಸಿನ ವಿಚಾರಕ್ಕೆ ವಾಗ್ವಾದ: ಕಬ್ಬಿಣದ ಪೈಪ್‌ನಿಂದ ಮಾರಣಾಂತಿಕ ಹಲ್ಲೆ..!!!
ಪುತ್ತೂರು, ಜು. 25: ನಗರ ಮೀನು ಮಾರುಕಟ್ಟೆ ಬಳಿ ಶುಕ್ರವಾರ ನಡೆದ ಹಲ್ಲೆ ಪ್ರಕರಣದಲ್ಲಿ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕಡಬದಲ್ಲಿ ಹಿಂದೆ ಸರಕಾರಿ ಉದ್ಯೋಗಿಯಾಗಿದ್ದ ಹರೀಶ್ ಎಂಬವರು ಹಲ್ಲೆಗೊಳಗಾದವರು. ಸ್ಥಳೀಯ ಹಣಕಾಸು ಸಂಸ್ಥೆ ನಡೆಸುತ್ತಿರುವ ಪ್ರಸಾದ್ ಎಂಬಾತ ಹಣಕಾಸು…
