ವಿಟ್ಲ :ಟಿಪ್ಪರ್-ಕಾರು ಮುಖಾಮುಖಿ ಅಪಘಾತದಲ್ಲಿ ಗಾಯಗೊಂಡಿದ್ದ ಅನೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!
ವಿಟ್ಲ, ಜು.22: ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಅನೀಶ್ ಅನಂತಾಡಿ (34) ಮೃತಪಟ್ಟಿದ್ದು, ಅವರ ಸಹೋದರಿ ಮಹಿಳೆ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ…
