ಚಿಕ್ಕಮಗಳೂರು ಕಾಫಿ ತೋಟದ ಹುಡುಗಿ ಕೈಕೊಟ್ಟಳೆಂದು ಅರೆಹುಚ್ಚನಾದ ಯುವಕ
ಪ್ರೀತಿ ವಿಫಲವಾದ ದುಃಖದಲ್ಲಿಯೇ ಅರೆಹುಚ್ಚನಾದ ಯುವಕ, ತನ್ನ ತಲೆಗೆ ಬಾಟಲಿಯಿಂದ ಹೊಡೆದುಕೊಂಡಿದ್ದಾನೆ. ತನ್ನ ತಲೆಯಲ್ಲಿ ರಕ್ತ ಹರಿಯುತ್ತಿದ್ದರೂ, ಸುಮ್ಮನೆ ಕುಳಿತಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ಪೋಸ್ಟ್ ಬಳಿ ಗುರುವಾರ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಈ ಯುವಕ, ಕೆಲ ತಿಂಗಳ…
