Category: ಕ್ರೈಂ

ಮಂಗಳೂರು :ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ  ಎಂಟು ಮಂದಿ ವಿದ್ಯಾರ್ಥಿಗಳು ಅರೆಸ್ಟ್..!!!

ಮಂಗಳೂರು,: ನಗರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಎಂಟು ಮಂದಿ ವಿದ್ಯಾರ್ಥಿಗಳನ್ನು ಪಾಂಡೇಶ್ವರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳದ ರಾಹುಲ್, ಸಂಗೀತ್ ಕೃಷ್ಣ ಸೂರಜ್, ಸಂಜಯ್‌, ಅಶ್ವಂತ್‌, ಅಬ್ದುಲ್ ಜಬ್ಬಾರ್, ರಿಚರ್ಡ್, ಅನುರಾಗ್ ಎಂದು ಗುರುತಿಸಲಾಗಿದೆ. ಆರೋಪಿಗಳು…

ಕಂಕನಾಡಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ಥ ಮಹಿಳೆಯ ದೂರಿನ ಮೇರೆಗೆ ಗಂಡ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಬಂಧನ..!!

ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ಥೆಯ ಗಂಡ ಹಾಗೂ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 2025ರ ಜುಲೈ…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ಮತ್ತೊಮ್ಮೆ ವಜಾ

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಆರೋಪಿಗಳ ಜಾಮೀನು ಅರ್ಜಿ ಎರಡನೇ ಬಾರಿಗೆ ವಜಾಗೊಳಿಸಿದೆ. ಕಲ್ಲೇಗ ಟೈಗರ್ಸ್ ತಂಡದ ನಾಯಕ ಅಕ್ಷಯ್ ಕಲ್ಲೇಗನನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತರಾದ ಚೇತನ್, ಮನೀಷ್, ಕೇಶವ ಹಾಗೂ ಮಂಜುನಾಥ್…

ಕೆಲಸ ಮಾಡುವಂತೆ ಪೋಸ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ!

ಕೆ ಲವರು ತಾವು ಮಾಡುವ ಕೆಲಸಗಳಿಗಿಂತ ಹೆಚ್ಚು ಪ್ರಚಾರ, ಪ್ರಸಿದ್ಧಿಗೆ ಹಂಬಲಿಸುತ್ತಾರೆ. ಇದಕ್ಕಾಗಿ ಸಾಮಾಜಿಕ ಜಾಲತಾಣವೇ ಪ್ರಭಾವವೇ ಹೆಚ್ಚಾಗಿರುವ ಈ ಯುಗದಲ್ಲಿ ಜನ ತಾವು ಮಾಡುವ ಸಣ್ಣಪುಟ್ಟ ಕೆಲಸಗಳ ವೀಡಿಯೋ ಫೋಟೋ ತೆಗೆದು ಪೋಸ್ಟ್ ಮಾಡಿ ಪ್ರಚಾರ ಗಿಟ್ಟಿಸಲು ಮುಂದಾಗುತ್ತಾರೆ. ಅದೇ…

ರಹೀಂ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಜಾಮೀನು ಅರ್ಜಿ ವಜಾ

ಮಂಗಳೂರು: ಕೊಳ್ತಮಜಲು ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿರಸ್ಕರಿಸಿದೆ. ಇದರಿಂದಾಗಿ ಆರೋಪಿಗಳ ನ್ಯಾಯಾಂಗ ಬಂಧನ ಮುಂದುವರಿದಿದೆ. ಮೇ 27ರಂದು ಬಂಟ್ವಾಳ ತಾಲೂಕಿನ ಕೊಳತ್ತ ಮಜಲಿನಲ್ಲಿ ಅಬ್ದುಲ್ ರಹೀಂ ಅವರನ್ನು…

ಧರ್ಮಸ್ಥಳದಲ್ಲಿ 2003ರ ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆ ಪ್ರಕರ- SP ಗೆ ದೂರು -ದೂರಿನ ಬಗ್ಗೆ ವಿಚಾರಣೆ ನಡೆಸುವ ಕುರಿತು ಎಸ್. ಪಿ.ಯಿಂದ ಪತ್ರಿಕಾ ಪ್ರಕಟಣೆ

ಧರ್ಮಸ್ಥಳ: ಇಲ್ಲಿ 2003ನೇ ಇಸವಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಅವರ ತಾಯಿ ದ.ಕ.ಎಸ್ ಪಿಗೆ ಜು.15ರಂದು ದೂರು ನೀಡಿದ್ದಾರೆ. ಈ ಬಗ್ಗೆ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು ಅದರಲ್ಲಿ “ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ…

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್, ಮೂವರು ಅರೆಸ್ಟ್!

ಇಡೀ ರಾಜ್ಯವೇ ತಲೆತಗ್ಗಿಸುವಂತಹ ಮತ್ತೊಂದು ಘಟನೆ ನಡೆದಿದೆ. ವಿದ್ಯೆ ಕಲಿಸುವ ಶಿಕ್ಷಕರೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ…

ಬೊಳುವಾರು: ತಲವಾರ ಹಿಡಿದು ಸಾರ್ವಜನಿಕರಿಗೆ ಬೆದರಿಕೆ:ಹಾಸನ ಮೂಲದ ರಾಜು ಅರೆಸ್ಟ್..!!

ಪುತ್ತೂರು, ಜುಲೈ 14: ಬೊಳುವಾರು ಎಂಬಲ್ಲಿ ವ್ಯಕ್ತಿಯೋರ್ವನು ಕೈಯಲ್ಲಿ ತಲವಾರ ಹಿಡಿದು ಸಾರ್ವಜನಿಕರಿಗೆ ತೋರಿಸುತ್ತಾ ಬೆದರಿಕೆ ಒಡ್ಡುತ್ತಿದ್ದ ಘಟನೆ ಜುಲೈ 14 ರಂದು ಮಧ್ಯಾಹ್ನ ನಡೆದಿದೆ. ಈ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ದೊರಕುತ್ತಿದ್ದಂತೆಯೇ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ…

ನಿಮಿಷಾಗೆ ಗಲ್ಲು | ಇತರ ರಾಷ್ಟ್ರಗಳಂತೆ ಯೆಮೆನ್ ಅಲ್ಲ ಎಂದು ಕೈಚೆಲ್ಲಿದ ಕೇಂದ್ರ

ಯೆಮನ್‌ನಲ್ಲಿ ಸ್ಥಳೀಯ ಪ್ರಜೆಯನ್ನು ಕೊಲೆ ಮಾಡಿದ ಆರೋಪದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್‌ ನಿಮಿಷ ಪ್ರಿಯಾ ಅವರನ್ನು ರಕ್ಷಿಸುವುದಕ್ಕಾಗಿ ಸಾಧ್ಯವಾಗುವುದೆಲ್ಲವನ್ನೂ ಮಾಡಲಾಗುತ್ತಿದೆ. ಆದರೆ, ಯೆಮನ್‌ನಲ್ಲಿ ಪರಿಸ್ಥಿತಿ ಸರಿ ಇಲ್ಲದಿರುವುದರಿಂದ ಅದಕ್ಕಿಂತ ಹೆಚ್ಚು ಏನನ್ನೂ ಮಾಡಲಾಗದು ಎಂದು ಕೇಂದ್ರ ಸರ್ಕಾರ ಗುರುವಾರ…

ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಜನಪ್ರಿಯ ಸ್ಟಂಟ್‌ ಮಾಸ್ಟರ್‌ ಮೋಹನ್‌ ರಾಜ್‌ ಸಾವು-ವಿಡಿಯೋ..!!

ವೆಟ್ಟುವಂ’ ಸಿನಿಮಾದ ಸಾಹಸ ದೃಶ್ಯದ ಚಿತ್ರೀಕರಣ ಮಾಡುತ್ತಿರುವ ವೇಳೆ ಜನಪ್ರಿಯ ಸ್ಟಂಟ್ ಮಾಸ್ಟರ್ ಮೋಹನ್ ರಾಜ್ ಅಲಿಯಾಸ್ ಎಸ್‌.ಎಂ.ರಾಜು ಮೃತಪಟ್ಟಿದ್ದಾರೆ ಎಂದು ಅವರ ಆಪ್ತ ಮೂಲಗಳು ಸೋಮವಾರ ತಿಳಿಸಿವೆ. ಭಾನುವಾರ(ಜುಲೈ 13) ತಮಿಳುನಾಡಿನ ನಾಗಪಟ್ಟಣಂನಲ್ಲಿ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆದಿದೆ.…

Join WhatsApp Group
error: Content is protected !!