Category: ರಾಜ್ಯ

ವಾಲಿದ್ದ ಮೂರು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿತ

ಕೋಲಾರ: ವಾಲಿದ್ದ ಮನೆಯು ಶುಕ್ರವಾರ ಏಕಾಏಕಿ ಕುಸಿದು ಬಿದ್ದಿದೆ. ಮೂರು ಅಂತಸ್ತಿನ ಕಟ್ಟಡ ಇದಾಗಿದ್ದು,‌ ಮೊದಲೇ ಮುನ್ನೆಚ್ಚರಿಕೆ ‌ಕ್ರಮ ಕೈಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಟ್ಟಣದ ಕೆಇಬಿ ರಸ್ತೆಯಲ್ಲಿದ್ದ ಬೂದಿಕೋಟೆ ರಾಜ್ ಕುಮಾರ್ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದೆ. ಮುಂಜಾನೆ ಕಟ್ಟಡ…

ಸಮಸ್ಯೆ ಆಗಿದೆ, ಶಸ್ತ್ರಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗ್ತೀನಿ’; ಶಾಕಿಂಗ್ ವಿಚಾರ ತಿಳಿಸಿದ ಶಿವರಾಜ್ಕುಮಾರ್

ಖ್ಯಾ ತ ನಟ ಶಿವರಾಜ್ ಕುಮಾರ್ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಅವರು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೆ ಉದ್ದೇಶಿಸಿದ್ದಾರೆ. ಶಿವಣ್ಣ ಅವರು ಚಿಕಿತ್ಸೆಗಾಗಿ ಒಂದು ತಿಂಗಳು ಅಮೆರಿಕಕ್ಕೆ ತೆರಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಈ ಸುದ್ದಿಯಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ.ನಟ ಶಿವರಾಜ್ಕುಮಾರ್…

INDIGO FLIGHT: ಇಂಧನ ಸಾಲದೇ ಬೆಂಗಳೂರಿಗೆ ವಾಪಸಾದ ಇಂಡಿಗೋ ವಿಮಾನ!

ಬೆಂಗಳೂರು : ಬೆಂಗಳೂರಿನಿಂದ ಗೋವಾಗೆ ತೆರಳುತ್ತಿದ್ದ ಇಂಡಿಗೋ ವಿಮಾನವೊಂದು ಇಂಧನ ಸಾಲದೇ ಹೋಗಿದ್ದರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸಾಗಿರುವ ಘಟನೆ ಅಕ್ಟೋಬರ್ 8 ರಂದು ನಡೆದಿದೆ. ಬೆಂಗಳೂರಿನಿಂದ ಸಂಜೆ ಸುಮಾರು 5:50ಕ್ಕೆ ಹೊರಟ ಏರ್‌ಬಸ್ A321 ಸಂಜೆ 6:45ರ ವೇಳೆಗೆ…

ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ

ಬೆಂಗಳೂರು : ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಸಾರಿಗೆ ಇಲಾಖೆಯ…

ಕೇರಳದ ಬಂಪರ್‌ ಲಾಟರಿ ಡ್ರಾದಲ್ಲಿ 25 ಕೋಟಿ ರೂಪಾಯಿ ಗೆದ್ದ ಕರ್ನಾಟಕದ ವ್ಯಕ್ತಿ ಯಾರು ಗೊತ್ತೇ?

ಕೇರಳ ಸರ್ಕಾರ ತಿರುವೋಣಂ ಲಾಟರಿ ಟಿಕೆಟ್‌ನ ಬಹುಮಾನ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಯನಾಡ್ ಜಿಲ್ಲೆಯ ಸುಲ್ತಾನ್ ಬತ

ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

ಮಂಗಳೂರು : ಕೆಎಸ್‌ಆರ್‌ ಬೆಂಗಳೂರು- ಕಣ್ಣೂರು-ಕೆಎಸ್‌ಆರ್‌ (ವಯಾ ಮಂಗಳೂರು) ರೈಲನ್ನು ಐದು ತಿಂಗಳ ಕಾಲ ಕೆಎಸ್‌ಆರ್‌, ಯಶವಂತಪುರ ನಿಲ್ದಾಣಕ್ಕೆ ಸಂಚರಿಸುವುದನ್ನು ರದ್ದುಪಡಿಸುವ ನಿರ್ಧಾರವನ್ನು ರೈಲ್ವೇ ಇಲಾಖೆ ಆಂಶಿಕವಾಗಿ ಹಿಂಪಡೆದಿದೆ. ನವೆಂಬರ್‌ 1ರಿಂದ ಮಾರ್ಚ್‌ 31ರ ವರೆಗೆ ಯಶವಂತಪುರದಲ್ಲಿ ನಿಲ್ದಾಣ ಅಭಿವೃದ್ಧಿ ಕಾಮಗಾರಿ…

ಮಾವನ ಮನೆಗೆ ಬಾಡೂಟಕ್ಕೆ ಹೋಗಲು ಸಿಗದ ಬಸ್: ಗಲಾಟೆ ಆಗ್ತಿದೆ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ

ಚಿಕ್ಕಮಗಳೂರು: ಮಾವನ ಮನೆಯ ಪಿತೃಪಕ್ಷದ ಬಾಡೂಟಕ್ಕೆ ಹೋಗಲು ಬಸ್ ಸಿಗದ ಕಾರಣ ಗಲಾಟೆಯಾಗುತ್ತಿದೆ ಎಂದು ಪೊಲೀಸರಿಗೆ ಬರ ಹೇಳಿದ ವ್ಯಕ್ತಿಯೊಬ್ಬ ಮಾವನ ಮನೆಗೆ ಡ್ರಾಪ್ ಮಾಡುವಂತೆ ಮನವಿ ಮಾಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಅಶೋಕ…

ಬೆಂಗಳೂರಿನಲ್ಲಿ NIA ಅಧಿಕಾರಿಗಳಿಂದ ಶಂಕಿತ ಉಗ್ರ ಗಿರೀಶ್ ಬಂಧನ: 5 ಕಡೆ IED ಬಾಂಬ್ ಇಟ್ಟಿದ್ದ ಉಗ್ರ

ಬೆಂಗಳೂರು : ನಗರದಲ್ಲಿ ಮತ್ತೋರ್ವ ಶಂಕಿತ ಉಗ್ರನ ಬಂಧನ ಮಾಡಿದ್ದು ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಶಂಕಿತ ಉಗ್ರನನ್ನ ನಿನ್ನೆ ಬೆಂಗಳೂರಿನ ಜಿಗಣಿಯಲ್ಲಿ ಅರೆಸ್ಟ್ ಮಾಡಲಾಗಿದೆ ಗಿರಿಶ್ ಬೋರಾ @ ಗೌತಮ್ ಬಂಧಿತ ಶಂಕಿತ ಉಗ್ರನಾಗಿದ್ದು ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ ಶಂಕಿತ ಉಗ್ರನ…

BIG NEWS: ಇನ್ನು 7 ದಿನದಲ್ಲೇ ಜನನ ಪ್ರಮಾಣ ಪತ್ರ ಲಭ್ಯ

ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರ ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡಲಾಗಿದೆ.ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ 4ನೇ ವರದಿಯ ಶಿಫಾರಸ್ಸಿನಂತೆ ಕ್ರಮ ಕೈಗೊಳ್ಳಲಾಗಿದೆ. ಜನನ…

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು ,ಸೆಪ್ಟೆಂಬರ್ 19: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ. ಅಲ್ಲದೇ ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ…

Join WhatsApp Group
error: Content is protected !!