Category: ರಾಜ್ಯ

ದ.ಕ. ಕೆಎಂಎಫ್ ರಾಜೇಂದ್ರ ಕುಮಾರ್ ತೆಕ್ಕೆಗೆ : ಬೆಳಪು ನೇತೃತ್ವದ ಬಣಕ್ಕೆ ಭರ್ಜರಿ ಜಯ!!

ಮಂಗಳೂರು, ಎ.26 ಭಾರೀ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಹಾಲು ಒಕ್ಕೂಟ (ಕೆಎಂಎಫ್) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಸ್ ಸಿ ಡಿಸಿಸಿ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದ ಕಾಂಗ್ರೆಸ್‌ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಬಣಕ್ಕೆ ಭರ್ಜರಿ ಜಯ…

ಜಮ್ಮು-ಕಾಶ್ಮೀರದಲ್ಲಿರುವ ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುತ್ತೇವೆ : CM ಸಿದ್ದರಾಮಯ್ಯ

ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ ಎಂದು ಸಿಎಂ ಸಿದ್ದರಾ,ಯ್ಯ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ…

ರಾಜ್ಯದಲ್ಲಿ ಸೈಬರ್ ಕ್ರೈಮ್ ತಡೆಯಲು ವೆಬ್ ಬಾಟ್ ಅಸ್ತ್ರ ಪ್ರಯೋಗ

ಸದ್ಯ ದೇಶದಲ್ಲಿ ಸೈಬರ್ ಕ್ರೈಮ್ ನಿಂದ ಲಕ್ಷಾಂತರ ಜನ ಅದೆಷ್ಟೋ ಕೋಟಿ ಹಣವನ್ನು ಕಳೆದುಕೊಂಡಿದ್ದಾರೆ. ಇದನ್ನು ತಡೆಯಲು ಸೈಬರ್ ಅಪರಾಧ ಸಹಾಯವಾಣಿಯನ್ನು ಮಾಡಿದರೂ ಕೂಡ ಹೊಸ ವಂಚನೆಗಳು ಮಾತ್ರ ನಡೆಯುತ್ತಲೇ ಇದೆ. ಇದೀಗ ಇದರ ಬೆನ್ನಲ್ಲೇ ಸಹಾಯವಾಣಿ ಜೊತೆಗೆ ವೆಬ್ ಬಾಟ್…

ಈಗ ಮಾತಾಡಿದ್ರೆ ರಾಜಕೀಯ ಆಗುತ್ತೆ..’ ಉಗ್ರರ ದಾಳಿ ಬಗ್ಗೆ ಸಂತೋಷ್ ಲಾಡ್ ಹೇಳಿದ್ದೇನು?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ಕನ್ನಡಿಗ ಸೇರಿದಂತೆ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದಾಳಿಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆಯ ಒಡ್ಡುಗೈ ಎನಿಸಿಕೊಂಡಿರುವ ಟಿಆರ್‌ಎಫ್ (TRF) ಉಗ್ರ ಸಂಘಟನೆ ಹೊಣೆಯೊತ್ತಿದೆ. ಈ…

ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಪ್ರಮುಖವಾಗಿ…

₹54 ಸಾವಿರ ಸಂಬಳ; ಡ್ರಿಲ್‌ ಮಾಡಕ್ಕೂ ಬರಲ್ಲ: ಎಡಿಜಿಪಿ ತರಾಟೆ

ನಿಮಗೆ ₹54 ಸಾವಿರ ಸಂಬಳ. ಯಾವ ಕೆಲಸ ಮಾಡದೇ ತರಬೇತಿಯಲ್ಲಿ ಅಷ್ಟು ಸಂಬಳ ಪಡೆಯುತ್ತಿದ್ದೀರಿ. ಆದರೆ, ಸರಿಯಾಗಿ ಡ್ರಿಲ್ ಮಾಡಲೂ ಬರುವುದಿಲ್ಲ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ ಘಟನೆ ತಾಲ್ಲೂಕಿನ ಶಾಂತಿಗ್ರಾಮದ ಪೊಲೀಸ್ ತರಬೇತಿ ಶಾಲೆಯಲ್ಲಿ…

ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ ಲಾರಿಗಳ ಸಂಚಾರ ಬಂದ್

ಏ.14 ರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, 5 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ. ಸಭೆ ನಡೆಸಿದ ಲಾರಿ ಮಾಲೀಕರ ಸಂಘ 14 ರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಅಕ್ಕಿ, ಕಲ್ಲು, ಜಲ್ಲಿ…

BIG NEWS: ಕೆ.ಆರ್.ಎಸ್ ಡ್ಯಾಮ್ ಗೇಟ್ ಏಕಾಏಕಿ ಓಪನ್: 2000 ಕ್ಯೂಸೆಕ್ ನೀರು ವ್ಯರ್ಥ; ಅಧಿಕಾರಿಗಳ ನಿರ್ಲಕ್ಷ ಆರೋಪ

ಕೆ.ಆರ್.ಎಸ್ ಡ್ಯಾಂ ನಲ್ಲಿ ಮತ್ತೊಂದು ಅಚಾತುರ್ಯ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯದ ಗೇಟ್ ಏಕಾಏಕಿ ಓಪನ್ ಆಗಿದೆ. ಅಪಾರ ಪ್ರಮಾಣದ ಕಾವೇರಿ ನೀರು ವ್ಯರ್ಥವಾಗಿ ಹರಿದು ಹೋಗಿದೆ. ಭಾನುವಾರ ರಾತ್ರಿ ಇದ್ದಕ್ಕಿದಂತೆ ಕೆ.ಆರ್.ಎಸ್ ಡ್ಯಾಂ +80…

ಕಾಂಞಂಗಾಡ್- ಕಾಣಿಯೂರು ರೈಲ್ವೇ ಮಾರ್ಗ ನಿರ್ಮಾಣ ಯೋಜನೆ

ಪುತ್ತೂರು ಶಾಸಕ ಅಶೋಕ್ ರೈಯವರನ್ನು ಭೇಟಿಯದ ಕೇರಳ ನಿಯೋಗ

ಪುತ್ತೂರು: ಕಾಂಞಂಗಾಡ್‌ನಿಂದ ಕಾಣಿಯೂರುಗೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗ ಯೋಜನೆಯು ಅಂದಿನಿಂದ ಇಂದಿನ ತನಕ ಅಭಿವೃದ್ದಿ ಕಾಣದೆ ನೆನೆಗುದಿಗೆ ಬಿದ್ದಿದ್ದು ಈ ವಿಚಾರದಲ್ಲಿ ಕರ್ನಾಟಕ ಸರಕಾರದ ಜೊತೆ ಮಾತುಕತೆ ನಡೆಸುವ ಉದ್ದೇಶದಿಂದ ರೈಲ್ವೇ ಹೋರಾಟ ಸಮಿತಿ ನಿಯೋಗವೊಂದು ಪುತ್ತೂರು ಶಾಸಕರಾದ ಅಶೋಕ್…

ಇನ್ನು ರಾಜ್ಯಾದ್ಯಂತ ಸ್ವಾಧಿನಾನುಭವ ಪತ್ರ ಇದ್ದ ಕಟ್ಟಡಕ್ಕೆ ಮಾತ್ರ ವಿದ್ಯುತ್ ಸಂಪರ್ಕ: KERC ಆದೇಶ

ರಾಜ್ಯಾದ್ಯಂತ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳು ಸ್ವಾಧೀನಾನುಭವ ಪತ್ರ ಹೊಂದಿಲ್ಲದಿದ್ದರೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳಿಗೆ ಕರ್ನಾಟಕ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ ಸ್ಪಷ್ಟ ಆದೇಶ ನೀಡಿದೆ ಸುಪ್ರೀಂಕೋರ್ಟ್ 2024ರ ಡಿಸೆಂಬರ್ 17ರ ಆದೇಶದಲ್ಲಿ ಅನಧಿಕೃತವಾಗಿ…

Join WhatsApp Group
error: Content is protected !!