ಪ್ರಯಾಣಿಕರು ಬಿಟ್ಟು ಹೋದ ಚಿನ್ನ ಮರಳಿಸಿದ ಚಿನ್ನದಂಥಾ ಆಟೋ ಚಾಲಕ ರವಿಕುಮಾರ್!
ಚಿನ್ನಾಭರಣವಿದ್ದಂತಹ ಬ್ಯಾಗನ್ನು ಮಾಲಕರಿಗೆ ಹಿಂತಿರುಗಿಸಿ ಆಟೋ ಚಾಲಕರೊಬ್ಬರು ಪ್ರಮಾಣಿಕತೆ ತೋರಿದ ಅಪರೂಪದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಆಟೋ ಚಾಲಕನ ಪ್ರಮಾಣಿಕತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಹನುಮಂತಪುರದ ನಿವಾಸಿ ರವಿಕುಮಾರ್ ಪ್ರಮಾಣಿಕತೆ ಮೆರೆದ ಆಟೋ ಚಾಲಕ ಆದರೆ, ಹಾಸನ ಜಿಲ್ಲೆಯ ಅರಸೀಕೆರೆ…