ಮಾವನ ಮನೆಗೆ ಬಾಡೂಟಕ್ಕೆ ಹೋಗಲು ಸಿಗದ ಬಸ್: ಗಲಾಟೆ ಆಗ್ತಿದೆ ಎಂದು ಪೊಲೀಸರಿಗೆ ಕರೆ ಮಾಡಿದ ಭೂಪ
ಚಿಕ್ಕಮಗಳೂರು: ಮಾವನ ಮನೆಯ ಪಿತೃಪಕ್ಷದ ಬಾಡೂಟಕ್ಕೆ ಹೋಗಲು ಬಸ್ ಸಿಗದ ಕಾರಣ ಗಲಾಟೆಯಾಗುತ್ತಿದೆ ಎಂದು ಪೊಲೀಸರಿಗೆ ಬರ ಹೇಳಿದ ವ್ಯಕ್ತಿಯೊಬ್ಬ ಮಾವನ ಮನೆಗೆ ಡ್ರಾಪ್ ಮಾಡುವಂತೆ ಮನವಿ ಮಾಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದ ಅಶೋಕ…