Category: ರಾಜ್ಯ

ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಪಕ್ಷ ನಾಯಕ ಆರ್ ಅಶೋಕ್ ಜೊತೆ ಭೇಟಿ; ಪಕ್ಷದ ವತಿಯಿಂದ 25 ಲಕ್ಷ ರೂ. ಪರಿಹಾರ ಘೋಷಣೆ

ಮಂಗಳೂರು: ಬಜ್ಪೆಯಲ್ಲಿ ಕೊಲೆಯಾದ ರೌಡಿ ಶೀಟರ್ ಸುಹಾಶ್ ಶೆಟ್ಟಿ ಮನೆಗೆ ಶುಕ್ರವಾರ ವಿಧಾನಸಭೆಯಲ್ಲಿನ ವಿಪಕ್ಷ ನಾಯಕ ಆರ್ ಅಶೋಕ್ ಜೊತೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ NIA ಗೆ ವಹಿಸಬೇಕು…

BREAKING : ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ 66 ರಷ್ಟು ಫಲಿತಾಂಶ – ದಕ್ಷಿಣ ಕನ್ನಡ ಫಸ್ಟ್, ಲಾಸ್ಟ್ ಯಾರು ಗೊತ್ತಾ..ಎಂದಿನಂತೆ ಅವರೇ ಮೇಲುಗೈ!

ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಈ ಬಾರಿಯೂ ಸಹ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಶುಕ್ರವಾರ ಕೆಇಎ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, ಆನ್‌ಲೈನ್ ಮೂಲಕವೂ ವೀಕ್ಷಣೆಗೆ ಅವಕಾಶ ನೀಡಿದೆ. ಸಚಿವ ಮಧುಬಂಗಾರಪ್ಪ ಈ ಕುರಿತು ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದರು. 66.14…

ರಾಜ್ಯ ಸರ್ಕಾರದಿಂದ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೇವಾವಧಿ ವಿಸ್ತರಿಸಿ ಆದೇಶ

ಕರ್ನಾಟಕ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿರುವ ಅಲೋಕ್‌ ಮೋಹನ್‌ ಅವರು ಏಪ್ರಿಲ್‌ 30ರ ಬುಧವಾರದಿಂದ ಸೇವೆಯಿಂದ ನಿವೃತ್ತರಾಗಲಿದ್ದಾರೆ. ಆದರೆ ಅವರ ಜಾಗಕ್ಕೆ ಹೊಸ ಡಿಜಿಪಿಯನ್ನು ಸದ್ಯಕ್ಕೆ ನೇಮಕ ಮಾಡುವ ಬದಲು ಅವರ ಸೇವೆಯನ್ನೇ ಇನ್ನೂ ಮೂರು ವಾರಕ್ಕೆ ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ…

BIG NEWS : ಪ್ರವಾಸಿಗರಿಗೆ ಗುಡ್ ನ್ಯೂಸ್: ಮೇ.1 ರಿಂದ ಕುದುರೆಮುಖ ಚಾರಣಕ್ಕೆ ಅವಕಾಶ

ಪ್ರವಾಸಿಗರಿಗೆ ಗುಡ್ ನ್ಯೂಸ್, ಮೇ.1 ರಿಂದ ಕುದುರೆಮುಖ ಚಾರಣಕ್ಕೆ ಅವಕಾಶ ಸಿಗಲಿದೆ.ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳು ಮೇ 1ರಿಂದ ಪ್ರವಾಸಿಗರಿಗೆ ಮುಕ್ತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ದ.ಕ. ಕೆಎಂಎಫ್ ರಾಜೇಂದ್ರ ಕುಮಾರ್ ತೆಕ್ಕೆಗೆ : ಬೆಳಪು ನೇತೃತ್ವದ ಬಣಕ್ಕೆ ಭರ್ಜರಿ ಜಯ!!

ಮಂಗಳೂರು, ಎ.26 ಭಾರೀ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಹಾಲು ಒಕ್ಕೂಟ (ಕೆಎಂಎಫ್) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಸ್ ಸಿ ಡಿಸಿಸಿ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದ ಕಾಂಗ್ರೆಸ್‌ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಬಣಕ್ಕೆ ಭರ್ಜರಿ ಜಯ…

ಜಮ್ಮು-ಕಾಶ್ಮೀರದಲ್ಲಿರುವ ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುತ್ತೇವೆ : CM ಸಿದ್ದರಾಮಯ್ಯ

ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ ಎಂದು ಸಿಎಂ ಸಿದ್ದರಾ,ಯ್ಯ ಹೇಳಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ…

ರಾಜ್ಯದಲ್ಲಿ ಸೈಬರ್ ಕ್ರೈಮ್ ತಡೆಯಲು ವೆಬ್ ಬಾಟ್ ಅಸ್ತ್ರ ಪ್ರಯೋಗ

ಸದ್ಯ ದೇಶದಲ್ಲಿ ಸೈಬರ್ ಕ್ರೈಮ್ ನಿಂದ ಲಕ್ಷಾಂತರ ಜನ ಅದೆಷ್ಟೋ ಕೋಟಿ ಹಣವನ್ನು ಕಳೆದುಕೊಂಡಿದ್ದಾರೆ. ಇದನ್ನು ತಡೆಯಲು ಸೈಬರ್ ಅಪರಾಧ ಸಹಾಯವಾಣಿಯನ್ನು ಮಾಡಿದರೂ ಕೂಡ ಹೊಸ ವಂಚನೆಗಳು ಮಾತ್ರ ನಡೆಯುತ್ತಲೇ ಇದೆ. ಇದೀಗ ಇದರ ಬೆನ್ನಲ್ಲೇ ಸಹಾಯವಾಣಿ ಜೊತೆಗೆ ವೆಬ್ ಬಾಟ್…

ಈಗ ಮಾತಾಡಿದ್ರೆ ರಾಜಕೀಯ ಆಗುತ್ತೆ..’ ಉಗ್ರರ ದಾಳಿ ಬಗ್ಗೆ ಸಂತೋಷ್ ಲಾಡ್ ಹೇಳಿದ್ದೇನು?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಇಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಒಬ್ಬ ಕನ್ನಡಿಗ ಸೇರಿದಂತೆ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ದಾಳಿಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆಯ ಒಡ್ಡುಗೈ ಎನಿಸಿಕೊಂಡಿರುವ ಟಿಆರ್‌ಎಫ್ (TRF) ಉಗ್ರ ಸಂಘಟನೆ ಹೊಣೆಯೊತ್ತಿದೆ. ಈ…

ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಪ್ರಮುಖವಾಗಿ…

₹54 ಸಾವಿರ ಸಂಬಳ; ಡ್ರಿಲ್‌ ಮಾಡಕ್ಕೂ ಬರಲ್ಲ: ಎಡಿಜಿಪಿ ತರಾಟೆ

ನಿಮಗೆ ₹54 ಸಾವಿರ ಸಂಬಳ. ಯಾವ ಕೆಲಸ ಮಾಡದೇ ತರಬೇತಿಯಲ್ಲಿ ಅಷ್ಟು ಸಂಬಳ ಪಡೆಯುತ್ತಿದ್ದೀರಿ. ಆದರೆ, ಸರಿಯಾಗಿ ಡ್ರಿಲ್ ಮಾಡಲೂ ಬರುವುದಿಲ್ಲ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ ಘಟನೆ ತಾಲ್ಲೂಕಿನ ಶಾಂತಿಗ್ರಾಮದ ಪೊಲೀಸ್ ತರಬೇತಿ ಶಾಲೆಯಲ್ಲಿ…

Join WhatsApp Group
error: Content is protected !!