Category: ರಾಜ್ಯ

BIG NEWS : ರಾಜ್ಯ ಸರ್ಕಾರದ ಸಂಧಾನ ಯಶಸ್ವಿ : ಇಂದಿನಿಂದ ವೈದ್ಯರ ಮುಷ್ಕರ ಇಲ್ಲ !

ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ಇಂದಿನಿಂದ ನಡೆಯಬೇಕಿದ್ದ ರಾಜ್ಯಾದ್ಯಂತ ಓಪಿಡಿ (OPD) ಬಂದ್ ಮತ್ತು ಮುಷ್ಕರವನ್ನು ಕೈಬಿಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

ಯುದ್ಧದಿಂದ ಇಂಧನ ಕೊರತೆ, ಬೆಲೆ ಏರಿಕೆ ಆತಂಕ: ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಂತ ಜನ

ಅಮೆರಿಕ -ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧ ಮುಂದುವರೆದಂತೆ ಇಂಧನ ಕೊರತೆ ಮತ್ತು ಬೆಲೆ ಏರಿಕೆ ಉಂಟಾಗಬಹುದು ಎಂಬ ಆತಂಕ ಜನಸಾಮಾನ್ಯರಲ್ಲಿ ಮೂಡಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ವಾಹನ ಸವಾರರು ಪೆಟ್ರೋಲ್ ಹಾಕಿಸಿಕೊಳ್ಳಲು…

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಹೆಸರು, ವಿಳಾಸ, ಗುರುತು ಬಹಿರಂಗಪಡಿಸುವಂತಿಲ್ಲ: ಡಿಜಿಪಿ ಸಲೀಂ ಕಟ್ಟುನಿಟ್ಟಿನ ಆದೇಶ

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಗುರುತು ಬಹಿರಂಗಪಡಿಸುವಂತಿಲ್ಲ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕ ಎಂ.ಎ. ಸಲೀಂ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕ್ಸೊ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ…

ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು?

ರಾಯಚೂರಿನಲ್ಲಿ (Raichuru) ಸಿಎಂ ಸಿದ್ದರಾಮಯ್ಯ (CM Siddaramaiah) ತೆರಳುತ್ತಿದ್ದ ಹೆಲಿಕಾಪ್ಟರ್ (Helicopter) ದಿಕ್ಕು ತಪ್ಪಿದ ಘಟನೆ ನಡೆದಿದೆ. ನಿಗದಿಯಾಗಿದ್ದ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಇಳಿದಿಲ್ಲ. ಬದಲಿಗೆ ಮತ್ತೊಂದು ಹೆಲಿಪ್ಯಾಡ್ನಲ್ಲಿ (Helipad) ಹೆಲಿಕಾಫ್ಟರ್ನನ್ನು ಇಳಿಸಿದ್ದು, ಸಿಎಂ ಸ್ವಾಗತಕ್ಕೆ ಬಂದಿದ್ದ ಅಧಿಕಾರಿಗಳು ಒಂದು ಕ್ಷಣ ಶಾಕ್…

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾಗಿ ಎಂಕೆ ಫೈಝಿ ಮರು ಆಯ್ಕೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾಗಿ ಎಂಕೆ ಫೈಝಿ ಮರು ಆಯ್ಕೆಯಾಗಿದ್ದಾರೆ. ಎರಡು ದಿನಗಳ ಎಸ್‌ಡಿಪಿಐ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಮಂಗಳೂರಿ‌ನಲ್ಲಿ ನಡೆದಿದ್ದು, ಈ ವೇಳೆ ತೀರ್ಮಾನಿಸಲಾಗಿದೆ.

ಬಿಗ್ ಬಾಸ್ ಸೀಸನ್ 12ರ ಟ್ರೋಫಿ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್

ಕ ಲರ್ಸ್ ಕನ್ನಡ ವಾಹಿನಿಯಲ್ಲಿ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಡೆಸಿಕೊಟ್ಟ ‘ಬಿಗ್ ಬಾಸ್ ಕನ್ನಡ’ 12ನೇ ಸೀಸನ್‌ನಲ್ಲಿ ಗಿಲ್ಲಿ ನಟ ಎಂದೇ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಟರಾಜ್ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ಫೈನಲ್‌ನಲ್ಲಿ ಕರಾವಳಿ ಮೂಲದ,…

ಭಾರತೀಯ ರೈಲ್ವೆ ಟಿಕೆಟ್ ಬುಕ್ಕಿಂಗ್ ನಿಯಮ ಬದಲು: ಹೊಸ ನಿಯಮ ತಿಳಿಯಿರಿ

ಭಾ ರತೀಯ ರೈಲ್ವೆಯ ದೇಶದ ಜನರ ಜೀವನಾಡಿ. ಪ್ರತಿನಿತ್ಯ ಕೋಟ್ಯಾಂತರ ಜನರು ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ. ಜನವರಿಯಲ್ಲಿ ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಘೋಷಣೆ ಮಾಡಿ ಪ್ರಯಾಣಿಕರಿಗೆ ಬಂಪರ್ ಕೊಡುಗೆ ನೀಡಲಾಗಿದೆ. ರೈಲ್ವೆ ಮಂಡಳಿಯು ಇತ್ತೀಚೆಗೆ ಹೊರಡಿಸಿದ ಅಧಿಸೂಚನೆ ಪ್ರಕಾರ…

ಬಳ್ಳಾರಿಗೆ ನೂತನ ಐಜಿಪಿ, ಎಸ್ಪಿ ನೇಮಕ

ಬಳ್ಳಾರಿಯಲ್ಲಿ ಜನವರಿ 1ರಂದು ನಡೆದ ಘರ್ಷಣೆಯು ಜಡ್ಡುಗಟ್ಟಿದ ಪೊಲೀಸ್‌ ಇಲಾಖೆಯ ಕಾಯಕಲ್ಪಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಉನ್ನತ ಮಟ್ಟದ ಅಧಿಕಾರಿಗಳನ್ನು ಬದಲಾಯಿಸಲಾಗಿದೆ. ಬಳ್ಳಾರಿ ವಲಯದ ನೂತನ ಪೊಲೀಸ್‌ ಮಹಾ ನಿರೀಕ್ಷಕರನ್ನಾಗಿ ಡಾ.ಪಿ.ಎಸ್‌ ಹರ್ಷ ಅವರನ್ನು ನಿಯೋಜಿಸಲಾಗಿದ್ದರೆ, ಹೊಸ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ…

ಬೆಂಗಳೂರು- ಮಂಗಳೂರು ನಡುವೆ ಸಂಚಾರಿಸಲಿದೆ ವಂದೇ ಭಾರತ್ ರೈಲು

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚಾರಿಸಲಿದೆ. ಈ ಮೂಲಕ ಕರಾವಳಿ ಪ್ರದೇಶಗಳ ಪುಣ್ಯಕ್ಷೇತ್ರಕ್ಕೆ ಹೋಗುವವರಿಗೆ ಇದು ಒಳ್ಳೆಯ ಪ್ರಯಾಣ ನೀಡಲಿದೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ…

ಚಕ್ರವರ್ತಿ ಸೂಲಿಬೆಲೆ ಭಾಗಿಗೆ ವಿರೋಧ: ಕೃಷಿ ವಿಶ್ವ ವಿದ್ಯಾಲಯ ವಿದ್ಯಾರ್ಥಿ ಸಂಘದ ಪದಗ್ರಹಣ ರದ್ದು

ಕೃಷಿ ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲು ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಕಾರ್ಯಕ್ರಮ ರದ್ದಾಗಿದೆ. ಸೂಲಿಬೆಲೆ‌ ಭಾಗವಹಿಸೋದನ್ನು ವಿರೋಧಿಸಿ ದಲಿತ ಸಂಘಟನೆ, ಕೃಷಿ ವಿವಿ ಬೋರ್ಡ್ ಸದಸ್ಯರು ವಿಶ್ವ ವಿದ್ಯಾಲಯದ ಗೇಟ್ ಮುಂದೆ…

Join WhatsApp Group
error: Content is protected !!