Category: ರಾಜ್ಯ

ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಕೃಷ್ಣ ಬೈರೇಗೌಡ ಮೊದಲ ಮೀಟಿಂಗ್ನಲ್ಲೇ ಅಧಿಕಾರಿಗಳಿಗೆ ಕ್ಲಾಸ್!

ಖಾತೆ ಹಂಚಿಕೆಯಾಗಿ ಹಲವು ದಿನಗಳು ಕಳೆದರೂ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ದೂರ ಉಳಿದಿದ್ದ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಕೊನೆಗೂ ಜವಾಬ್ದಾರಿಯನ್ನು ಅಧಿಕೃತವಾಗಿ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ…

ಕಚೇರಿ ಹಾಜರಾತಿಗೆ ಡಿಜಿಟಲ್ ನಿಗಾ; ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ..!!

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರು ರಾಜ್ಯದ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿರುವ ಅವರು, ಕಚೇರಿ…

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಕರ್ನಾಟಕ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ವೇಗವನ್ನು ಹೆಚ್ಚಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಸರ್ಕಾರದ ಸಚಿವಾಲಯದ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ ಸ್ವೀಕೃತಿ ಮತ್ತು ಕಡತಗಳ (Files) ನಿರ್ವಹಣೆಯನ್ನು ಕಡ್ಡಾಯವಾಗಿ ‘ಇ-ಕಚೇರಿ’ (e-Office) ತಂತ್ರಾಂಶದ ಮೂಲಕವೇ ನಿರ್ವಹಿಸಬೇಕು ಎಂದು…

ಫ್ಲೈಓವರ್ ಪಿಲ್ಲರ್ ಅನ್ನೇ ಬೆಡ್‌ರೂಮ್ ಮಾಡಿಕೊಂಡಿದ್ದ ‘ಸ್ಪೈಡರ್‌ಮ್ಯಾನ್’ ಯಾರೆಂದು ಕೊನೆಗೂ ಪತ್ತೆ!

ಸಿಲಿಕಾನ್ ಸಿಟಿಯ (Bengaluru) ಜಾಲಹಳ್ಳಿ ಕ್ರಾಸ್ ಫ್ಲೈಓವರ್ (Flyover) ಪಿಲ್ಲರ್ ಒಳಗಡೆ ನಿಗೂಢವಾಗಿ (Viral Video) ಆ ವಿಚಿತ್ರ ವ್ಯಕ್ತಿಯ ಗುರುತು ಕೊನೆಗೂ ಪತ್ತೆಯಾಗಿದೆ. ಇಡೀ ಬೆಂಗಳೂರಿನ ಜನರೇ ಕಣ್ಣು ಮೂಗು ಬಾಯಿ ಬಿಡುವಂತೆ ಮಾಡಿದ್ದ ಈ ಹೈಡ್ರಾಮಾಕ್ಕೆ ಕಾರಣನಾದ ಆ…

BIG NEWS : ರಾಜ್ಯ ಸರ್ಕಾರದ ಸಂಧಾನ ಯಶಸ್ವಿ : ಇಂದಿನಿಂದ ವೈದ್ಯರ ಮುಷ್ಕರ ಇಲ್ಲ !

ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ಇಂದಿನಿಂದ ನಡೆಯಬೇಕಿದ್ದ ರಾಜ್ಯಾದ್ಯಂತ ಓಪಿಡಿ (OPD) ಬಂದ್ ಮತ್ತು ಮುಷ್ಕರವನ್ನು ಕೈಬಿಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

ಯುದ್ಧದಿಂದ ಇಂಧನ ಕೊರತೆ, ಬೆಲೆ ಏರಿಕೆ ಆತಂಕ: ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಂತ ಜನ

ಅಮೆರಿಕ -ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಯುದ್ಧ ಮುಂದುವರೆದಂತೆ ಇಂಧನ ಕೊರತೆ ಮತ್ತು ಬೆಲೆ ಏರಿಕೆ ಉಂಟಾಗಬಹುದು ಎಂಬ ಆತಂಕ ಜನಸಾಮಾನ್ಯರಲ್ಲಿ ಮೂಡಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ವಾಹನ ಸವಾರರು ಪೆಟ್ರೋಲ್ ಹಾಕಿಸಿಕೊಳ್ಳಲು…

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಹೆಸರು, ವಿಳಾಸ, ಗುರುತು ಬಹಿರಂಗಪಡಿಸುವಂತಿಲ್ಲ: ಡಿಜಿಪಿ ಸಲೀಂ ಕಟ್ಟುನಿಟ್ಟಿನ ಆದೇಶ

ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಗುರುತು ಬಹಿರಂಗಪಡಿಸುವಂತಿಲ್ಲ ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕ ಎಂ.ಎ. ಸಲೀಂ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕ್ಸೊ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ…

ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು?

ರಾಯಚೂರಿನಲ್ಲಿ (Raichuru) ಸಿಎಂ ಸಿದ್ದರಾಮಯ್ಯ (CM Siddaramaiah) ತೆರಳುತ್ತಿದ್ದ ಹೆಲಿಕಾಪ್ಟರ್ (Helicopter) ದಿಕ್ಕು ತಪ್ಪಿದ ಘಟನೆ ನಡೆದಿದೆ. ನಿಗದಿಯಾಗಿದ್ದ ಹೆಲಿಪ್ಯಾಡ್ನಲ್ಲಿ ಹೆಲಿಕಾಪ್ಟರ್ ಇಳಿದಿಲ್ಲ. ಬದಲಿಗೆ ಮತ್ತೊಂದು ಹೆಲಿಪ್ಯಾಡ್ನಲ್ಲಿ (Helipad) ಹೆಲಿಕಾಫ್ಟರ್ನನ್ನು ಇಳಿಸಿದ್ದು, ಸಿಎಂ ಸ್ವಾಗತಕ್ಕೆ ಬಂದಿದ್ದ ಅಧಿಕಾರಿಗಳು ಒಂದು ಕ್ಷಣ ಶಾಕ್…

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರಾಗಿ ಎಂಕೆ ಫೈಝಿ ಮರು ಆಯ್ಕೆ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾಗಿ ಎಂಕೆ ಫೈಝಿ ಮರು ಆಯ್ಕೆಯಾಗಿದ್ದಾರೆ. ಎರಡು ದಿನಗಳ ಎಸ್‌ಡಿಪಿಐ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಮಂಗಳೂರಿ‌ನಲ್ಲಿ ನಡೆದಿದ್ದು, ಈ ವೇಳೆ ತೀರ್ಮಾನಿಸಲಾಗಿದೆ.

ಬಿಗ್ ಬಾಸ್ ಸೀಸನ್ 12ರ ಟ್ರೋಫಿ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್

ಕ ಲರ್ಸ್ ಕನ್ನಡ ವಾಹಿನಿಯಲ್ಲಿ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಡೆಸಿಕೊಟ್ಟ ‘ಬಿಗ್ ಬಾಸ್ ಕನ್ನಡ’ 12ನೇ ಸೀಸನ್‌ನಲ್ಲಿ ಗಿಲ್ಲಿ ನಟ ಎಂದೇ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಟರಾಜ್ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ಫೈನಲ್‌ನಲ್ಲಿ ಕರಾವಳಿ ಮೂಲದ,…

Join WhatsApp Group
error: Content is protected !!