ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ ಗೆ ದಾಖಲು; ಸಿಎಂ, ಸಾರಿಗೆ ಸಚಿವರ ಸಂತಸ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಶಕ್ತಿ ಯೋಜನೆ ಗೋಲ್ಡನ್ ಬುಕ್ ಆಫ್ ವಲ್ಡ್ ರೆಕಾರ್ಡ್ಸ್ಗೆ ದಾಖಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕ ಸೇವೆ ಅನನ್ಯ, ಅಭಿನಂದನೀಯ. ಇದರೊಂದಿಗೆ ಕಾರ್ಮಿಕ ಮುಖಂಡರುಗಳ…
