Category: ರಾಜ್ಯ

ಸಾಮಾಜಿಕ ಜಾಲತಾಣದಲ್ಲಿ ರೋಷಾವೇಶ ಬೆನ್ನಲ್ಲೇ ಸಿಎಂ, ಡಿಸಿಎಂ ಮನೆಗೆ ದೌಡಾಯಿಸಿದ ಕಿರಣ್‌ ಮಜುಂದಾರ್‌..!!

ಬೆಂಗಳೂರಿನ (Bengaluru Road) ಕಳಪೆ ಮೂಲಸೌಕರ್ಯದ ಕುರಿತು ಇತ್ತೀಚೆಗೆ ಖ್ಯಾತ ಉದ್ಯಮಿ ಕಿರಣ್‌ ಮಜುಂದಾರ್‌ ಷಾ (Kiran Mazumdar Shaw) ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವೆ ವಾಗ್ವಾದ ಏರ್ಪಟ್ಟಿತ್ತು. ಇದರ ನಡುವೆಯೂ ಇಂದು ಬಯೋಕಾನ್‌ ಸಂಸ್ಥಾಪಕಿ ಷಾ…

ಸಮೀಕ್ಷೆಗೆ ಮಾಹಿತಿ ನೀಡಲು ನಿರಾಕರಿಸಿದವರಿಗೆ ಸರಕಾರದ ಸವಲತ್ತು ನೀಡಬಾರದು – ನಗರ ಕಾಂಗ್ರೆಸ್‌ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ

ಪುತ್ತೂರು: ಬಿಜೆಪಿಯ ಒತ್ತಾಸೆಗೆ ಬೇಕಾಗಿ ಸಾಮಾಜಿಕಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡದವರ ಪಟ್ಟಿ ಮಾಡಿ ಮತ್ತು ಅವರಿಗೆ ಸರಕಾರದ ಸವಲತ್ತು ನೀಡಬಾರದು ಎಂದು ನಗರ ಕಾಂಗ್ರೆಸ್‌ ಅಧ್ಯಕ್ಷ ಹೆಚ್.ಮಹಮ್ಮದ್ ಆಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ. ಇವತ್ತು ಕೇಂದ್ರ ಸರಕಾರ ಜಾತಿ ಗಣತಿ…

ಇಬ್ಬರು ಮಕ್ಕಳು ನನ್ನ ಅಂತ್ಯಕ್ರಿಯೆಯನ್ನು ನಡೆಸುವಂತಿಲ್ಲ’ – ಎಸ್‌ಎಲ್‌ ಭೈರಪ್ಪ ‘ವಿಲ್‌’ ತಂದಿಟ್ಟ ಗೊಂದಲ!

ತಮ್ಮ ಇಬ್ಬರು ಮಕ್ಕಳು ನನ್ನ ಅಂತ್ಯಕ್ರಿಯೆಯನ್ನು ನಡೆಸುವಂತಿಲ್ಲ,” ಎಂದು ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರು ವಿಲ್‌ ಮಾಡಿಸಿಟ್ಟಿದ್ದಾರೆ ಎನ್ನುವ ವಿಷಯ ಮೈಸೂರಿನಲ್ಲಿ ಗುರುವಾರ ಕೆಲಕಾಲ ಗೊಂದಲ ಸೃಷ್ಟಿಸಿತು. ಬೆಂಗಳೂರಿನಿಂದ ಆಂಬ್ಯುಲೆನ್ಸ್‌ ಮೂಲಕ ಭೈರಪ್ಪ ಅವರ ಪಾರ್ಥಿವ ಶರೀರವನ್ನು ತಂದು ಮೈಸೂರಿನ ಕಲಾಮಂದಿರದ ಸಮೀಪವಿರುವ…

ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈಬಿಡಲಾಗಿದೆ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್

ನಾನಾ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂಬ ಪದ ಸೇರಿಸಿದ್ದ ವಿಚಾರದ ತೀವ್ರ ಸ್ವರೂಪದ ವಿವಾದ ಹುಟ್ಟುಹಾಕಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ವೇಳೆ ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಹೀಗೆ 33 ಜಾತಿಗಳನ್ನು ಅಧಿಕೃತವಾಗಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ…

ಮಂಗಳೂರು:’ಕೆಂಪು ಕಲ್ಲು ಸಮಸ್ಯೆ ಎಲ್ಲಾ ಬಗೆಹರಿದಿದೆ- ಶೀಘ್ರದಲ್ಲೇ ಎಸ್‌ಒಪಿ ಬಿಡುಗಡೆ’ – ಯು.ಟಿ. ಖಾದರ್

ಮಂಗಳೂರು: ಕರಾವಳಿಯಲ್ಲಿ ಬಹುದಿನಗಳಿಂದ ಎದುರಾಗಿರುವ ಕೆಂಪು ಕಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಸ್ಪೀಕ‌ರ್ ಯುಟಿ ಖಾದರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. “ಕೆಂಪು ಕಲ್ಲಿನ ವಿಚಾರದಲ್ಲಿ ಸ್ಪಷ್ಟ ಪರವಾನಗಿಗಳ ಕೊರತೆಯಿಂದ ಉಂಟಾದ ಗೊಂದಲ ಮತ್ತು ದುರುಪಯೋಗವನ್ನು ಪರಿಹರಿಸುವ ನಿಟ್ಟಿನಲ್ಲಿ ಕಳೆಸ ಸಚಿವ ಸಂಪುಟ…

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್’ ಉದ್ಘಾಟನೆ – ಯೂಟ್ಯೂಬ್, ಡಿಜಿಟಲ್ ಮಾಧ್ಯಮಕ್ಕೆ ಲೈಸೆನ್ಸ್ ನೀಡುವ ಬಗ್ಗೆ ಪರಿಶೀಲನೆ  : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಅಭಿವ್ಯಕ್ತಿ ಸ್ವಾತಂತ್ರಕ್ಕೆ ನಾನು ಮತ್ತು ನಮ್ಮ ಸರ್ಕಾರ ಎಂದೆಂದಿಗೂ ಬದ್ಧವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇರಲೇಬೇಕು. ಅದನ್ನು ಮೊಟಕು ಮಾಡುವ ಕಾರ್ಯವನ್ನು ನಾವು ಎಂದೂ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ಗೋಕುಲ್‌ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಸಂಜೆ ನೂತನವಾಗಿ…

BREAKING : ಭಾನು ಮುಷ್ತಾಕ್ ‘ಮೈಸೂರು ದಸರಾ’ ಉದ್ಘಾಟಿಸೋದು ಫಿಕ್ಸ್ : ಹೈಕೋರ್ಟ್’ ನಲ್ಲಿ ಪ್ರತಾಪ್ ಸಿಂಹ ‘PIL’ ವಜಾ.!

ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್…

ಸೆ.13 : ಚಿತ್ರದುರ್ಗದಲ್ಲಿ `ಹಿಂದೂ ಮಹಾಗಣಪತಿ ಶೋಭಾಯಾತ್ರೆ; 3869 ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ 30 ವಿಶೇಷ ತುಕಡಿಗಳ ನಿಯೋಜನೆ

ಚಿತ್ರದುರ್ಗ ನಗರದಲ್ಲಿ ಇದೇ ಸೆ.13ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, 3869 ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ 30 ವಿಶೇಷ ತುಕಡಿಗಳ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್…

ಸುಜಾತಾ ಭಟ್‌ಗೆ ರಕ್ಷಣೆ ಒದಗಿಸಲು ಮಹಿಳಾ ಆಯೋಗ ಸೂಚನೆ

‘ಧರ್ಮಸ್ಥಳದ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾದ ಅನನ್ಯಾ ಭಟ್‌ ಪ್ರಕರಣದ ದೂರುದಾರೆ ಸುಜಾತಾ ಭಟ್‌ ಅವರನ್ನು ಎರಡು ವಾರಗಳಿಂದ ಕೆಲವು ಮಾಧ್ಯಮದವರು ನಿರಂತರವಾಗಿ ಹಿಂಬಾಲಿಸಿ, ಹೇಳಿಕೆ ನೀಡಲು ಒತ್ತಾಯಿಸುತ್ತಿದ್ದಾರೆ. ಇದರಿಂದ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದು, ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು…

ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ವಿಚಾರ: ಸಂಸದ ಯದುವೀರ್ ಒಡೆಯರ್ ಹೇಳಿದ್ದೇನು?

ಈ ಬಾರಿ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ. ದಸರಾ ಉದ್ಘಾಟನೆಗೆ ಬಾನು…

Join WhatsApp Group
error: Content is protected !!