ಬಿಬಿಎಂಪಿ ಮೇಲೆ ಉಪಲೋಕಾಯುಕ್ತ ದಿಢೀರ್ ದಾಳಿ; ಅಮ್ಮನ ಬದಲು ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಗ!
ಉಪಲೋಕಾಯುಕ್ತ ಬಿ.ವೀರಪ್ಪ ಇಂದು ರಾಜಧಾನಿಯ ಲಾಲ್‌ಭಾಗ್ ರಸ್ತೆಯಲ್ಲಿರುವ ಬಿಬಿಎಂಪಿ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಬಿಬಿಎಂಪಿ ಅಧಿಕಾರಿಗಳ ಕೆಲಸದ ವೈಖರಿ ಕಂಡು ಬೆಚ್ಚಿಬಿದ್ದಿದ್ದಾರೆ. ದಾಳಿ ಮಾಡುವ ವೇಳೆಯಲ್ಲಿಯೇ ಬಿಬಿಎಂಪಿ ಕಚೇರಿಯಲ್ಲಿ ಅಮ್ಮನ ಬದಲು ಆಕೆಯ ಪುತ್ರ…