ಚೆನ್ನೈನಿಂದ ಬೆಂಗಳೂರಿಗೆ ಇಂಧನ ಸಾಗಿಸುತ್ತಿದ್ದ ರೈಲ್ವೆ ಗೂಡ್ಸ್ ಟ್ಯಾಂಕರ್‌ಗೆ ಬೆಂಕಿ..!!
ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿಗೆ ಭಾರೀ ಬೆಂಕಿ ತಗುಲಿದೆ. ತಮಿಳುನಾಡಿನ ತಿರುವಳ್ಳೂರು ಸಮೀಪ ಅಗ್ನಿ ಅವಘಡ ಸಂಭವಿಸಿದೆ. ಗೂಡ್ಸ್ ರೈಲು ಹಳಿತಪ್ಪಿ ಪಲ್ಟಿಯಾಗಿದ್ದು, ಬೆಂಕಿಯ ಜ್ವಾಲೆ ಇಡೀ ಪ್ರದೇಶಕ್ಕೆ ವ್ಯಾಪಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ನಡೆಸಿದ್ದಾರೆ. ಇಡೀ…
