ದ.ಕ. ಕೆಎಂಎಫ್ ರಾಜೇಂದ್ರ ಕುಮಾರ್ ತೆಕ್ಕೆಗೆ : ಬೆಳಪು ನೇತೃತ್ವದ ಬಣಕ್ಕೆ ಭರ್ಜರಿ ಜಯ!!
ಮಂಗಳೂರು, ಎ.26 ಭಾರೀ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಹಾಲು ಒಕ್ಕೂಟ (ಕೆಎಂಎಫ್) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಎಸ್ ಸಿ ಡಿಸಿಸಿ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ನೇತೃತ್ವದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಬಣಕ್ಕೆ ಭರ್ಜರಿ ಜಯ…
