Category: ನಿಧನ

ಬೆಳ್ತಂಗಡಿ: ಪವರ್‌ಮ್ಯಾನ್‌  ಸುಧಾಕರ ನಿಧನ

ಬೆಳ್ತಂಗಡಿ ಮೆಸ್ಕಾಂ ಉಪ ವಿಭಾಗದ ವೇಣೂರು ಶಾಖೆಯ ಪವರ್‌ಮ್ಯಾನ್‌, ನಾರಾವಿ ತುಂಬೆಗುಡ್ಡೆ ನಿವಾಸಿ ಸುಧಾಕರ ಯಾನೆ ಕಿಟ್ಟ (50) ಅಸಹಜವಾಗಿ ಸಾವನ್ನಪ್ಪಿದ ಘಟನೆ ಮಾ.26ರಂದು ಸಂಭವಿಸಿದೆ. ಕರ್ತವ್ಯದಲ್ಲಿದಲ್ಲಿದ್ದ ಇವರು ಅಂಡಿಜೆ ರಸ್ತೆ ಸಮೀಪದ ವಿದ್ಯುತ್‌ ಪರಿವರ್ತಕದ ಅಂಚಿನಲ್ಲಿ ನೀರು ಹರಿಯುವ ಚರಂಡಿಯಲ್ಲಿ…

ಉಪ್ಪಿನಂಗಡಿ :ಅರಫಾ ಬಸ್ ಮಾಲಕ ಸಿದ್ದೀಕ್ ಹಾಜಿ ನಿಧನ

ಉಪ್ಪಿನಂಗಡಿ : ಖ್ಯಾತ ಉದ್ಯಮಿ 34 ನೆಕ್ಕಿಲಾಡಿಯ ಸಿದ್ದೀಕ್ ಹಾಜಿ ಅರಫಾ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ. 27 ರಂದು ಮೃತರಾಗಿದ್ದಾರೆ. ಅರಫಾ ಬಸ್ ಮಾಲಕರಾಗಿದ್ದ ಸಿದ್ದೀಕ್ ಹಾಜಿ ಅರಫಾ ವಿದ್ಯಾಕೇಂದ್ರದ ಸ್ಥಾಪಕ.ಉಮರುಲ್ ಫಾರೂಖ್ ಜುಮಾ ಮಸ್ಜಿದ್…

ಯತ್ನಾಳ್ ಬೆಂಬಲಿಸಿ ನಿನ್ನೆ ರಾಜೀನಾಮೆ ನೀಡಿದ್ದ ಪದಾಧಿಕಾರಿ ಇಂದು ಕಾರು ಅಪಘಾತದಲ್ಲಿ ಸಾವು

ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ (Basanagouda Patil Yatnal)ಬಿಜೆಪಿ ಗೇಟ್‌ಪಾಸ್ ನೀಡಿದೆ. ಮುಂದಿನ 6 ವರ್ಷಗಳ ಕಾಲ ಬಿಜೆಪಿಯಿಂದ ಯತ್ನಾಳ್‌ರನ್ನ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಉಚ್ಛಾಟನೆ ಮಾಡಿ ನಿನ್ನೆ ಆದೇಶ ಹೊರಡಿಸಿತ್ತು. ಮೂಲಕ ಫೈರ್‌ಬ್ರ್ಯಾಂಡ್‌ಗೆ…

ಬನ್ನೂರು : ಹನಫೀ ಜುಮಾ ಮಸೀದಿಯ ಖತೀಬ್ ಇಸ್ಮಾಯಿಲ್ ರಿಝ್ವಿ ನಿಧನ

ಪುತ್ತೂರು: ಬನ್ನೂರು ಮಸ್ಜಿದ್ ಇ ನೂರಿ ಹನಫೀ ಜುಮಾ ಮಸೀದಿಯ ಖತೀಬ್ ಮತ್ತು ಬೆಂಗಳೂರಿನ ನಿವಾಸಿಯಾಗಿದ್ದ ಇಸ್ಮಾಯಿಲ್ ರಿಝ್ವಿ ಉಸ್ತಾದ್ (31) ರವರು ಹೃದಯ ಸಂಬಂಧಿ ಕಾಯಿಲೆಯಿಂದ ನಿಧನರಾದರು. ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ…

3 ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಹೃದಯಾಘಾತಕ್ಕೆ ಬಲಿ.!

ಮೂರು ದಿನಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ (KR Pete) ಪಟ್ಟಣದಲ್ಲಿ ನಡೆದಿದೆ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್ (28) ಸಾವು ಮೃತ ದುರ್ದೈವಿ. ಶಶಾಂಕ್ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿಯಾಗಿದ್ದನು. ಜಾರ್ಖಂಡ್ ಮೂಲದ ಯುವತಿ…

ಕೇರಳ: ಫಾರ್ಮ್‌ಹೌಸ್‌ನಲ್ಲಿ ಹೆಸರಾಂತ ಕಿಡ್ನಿ ಕಸಿ ಡಾಕ್ಟರ್ ಶವವಾಗಿ ಪತ್ತೆ!

ಕೇರಳದ ಪ್ರಸಿದ್ಧ ಮೂತ್ರಪಿಂಡಶಾಸ್ತ್ರಜ್ಞ ಮತ್ತು ಹಿರಿಯ ಶಸ್ತ್ರಚಿಕಿತ್ಸಕ ಡಾ. ಜಾರ್ಜ್ ಪಿ ಅಬ್ರಹಾಂ ಅವರು ಎರ್ನಾಕುಲಂ ಜಿಲ್ಲೆಯ ಅವರ ಫಾರ್ಮ್‌ಹೌಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕೊಚ್ಚಿಯ ಪ್ರಮುಖ ಖಾಸಗಿ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಹಿರಿಯ ಶಸ್ತ್ರಚಿಕಿತ್ಸಕರಾಗಿದ್ದ ಡಾ.ಅಬ್ರಹಾಂ…

ಪುತ್ತೂರು :ಸೋಜಾ ಮೆಟಲ್ ಮಾರ್ಟ್ ಮಾಲಕ ಅಲೆಕ್ಸ್ ಮಿನೇಜಸ್ ನಿಧನ

ಪುತ್ತೂರು: ಮುಖ್ಯರಸ್ತೆಯ ಹೆಗ್ಡೆ ಆರ್ಕೆಡ್ ನಲ್ಲಿ ಕಾರ್ಯಾಚರಿಸುತಿರುವ ಸೋಜಾ ಮೆಟಲ್ ಮಾರ್ಟ್ ಮಾಲಕ ಅಲೆಕ್ಸ್ ಮಿನೇಜಸ್(69ವ.) ರವರು ಹೃದಯಾಘಾತದಿಂದ ಫೆ.27 ರಂದು ರಾತ್ರಿ ನಿಧನ ಹೊಂದಿದ್ದಾರೆ.. ಅಲೆಕ್ಸ್ ಮಿನೇಜಸ್ ರವರು ಕೊಡುಗೈ ದಾನಿಯಾಗಿದ್ದು, ಮಾಯಿದೆ ದೇವುಸ್ ಚರ್ಚ್ ನ ಡೊನ್ ಬೊಸ್ಕೊ…

ಪುತ್ತೂರು: ಡಾ.ಸುರೇಶ್ ಪುತ್ತೂರಾಯರಿಗೆ ಮಾತೃ ವಿಯೋಗ

ಪುತ್ತೂರು: ಮಹಾವೀರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಸುರೇಶ್ ಪುತ್ತೂರಾಯರವರ ತಾಯಿ ಸುನಂದಾ ಕೆ ಪುತ್ತೂರಾಯ (82 ವ.) ಅವರು ಮುಂಬಯಿಯಲ್ಲಿರುವ ಹಿರಿಯ ಪುತ್ರನ ಮನೆಯಲ್ಲಿ ಫೆ.25ರಂದು ಸಂಜೆ ನಿಧನರಾದರು.ಮೃತರು ಪುತ್ರರಾದ ಗೋಪಾಲಕೃಷ್ಣಪುತ್ತೂರಾಯ, ಡಾ.ಸುರೇಶ್ ಪುತ್ತೂರಾಯ, ಪುತ್ರಿಯರಾದ ಶಶಿಕಲಾ ಸಾಮಗ ಉಡುಪಿ, ಧರ್ಮಸ್ಥಳ…

ಕುಂಬ್ರ : ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಧನ

ಪುತ್ತೂರು: ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ (53 ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಂದೆ, ತಾಯಿ ಹಾಗೆ ಕುಂಬ್ರ ಕೆಪಿಎಸ್‌ ಶಾಲೆಯಲ್ಲಿ ಕ್ಲರ್ಕ್ ಆಗಿರುವ ಪತ್ನಿ ಅನಿತಾ…

ಬೆಳ್ತಂಗಡಿ :ಫಲ್ಗುಣಿ ನದಿಗೆ ಬಿದ್ದು ವಿದ್ಯಾರ್ಥಿ ಪವನ್‌ ಮೃತ್ಯು

ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ಸಂಭವಿಸಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ ಪವನ್‌ (16) ಮೃತ ಬಾಲಕ. ಈತ ಆರಂಬೋಡಿ ಗ್ರಾಮದಲ್ಲಿರುವ ಸೂರಂಟೆ ಮನೆಯ…

Join WhatsApp Group
error: Content is protected !!