Category: ನಿಧನ

ಸಂತೋಷ್ ನಾಯಕ್ ಹೃದಯಾಘಾತದಿಂದ ನಿಧನ-ಪ್ರಾಮಾಣಿಕ ಸೇವೆಯನ್ನು ಸ್ಮರಣಿಸಿ‌ದ ಮಸೀದಿಯ ಆಡಳಿತ ಮಂಡಳಿ

ಕೊಣಾಜೆ :ಹೃದಯಾಘಾತದಿಂದ ಮೃತಪಟ್ಟ ವಿವಾಹಿತ ಯುವಕನೊರ್ವನ ನಿಧನಕ್ಕೆ ಬೋಳಿಯಾರ್ ಮಸೀದಿ ಯೊಂದರಲ್ಲಿ ಸಂತಾಪ ವ್ಯಕ್ತಪಡಿಸಿ, ಅವರ ಪ್ರಾಮಾಣಿಕ ಸೇವೆಯನ್ನು ಸ್ಮರಣಿಸಿ‌ರುವ ಘಟನೆ ಬೋಳಿಯಾರ್ ನಲ್ಲಿ ನಡೆದಿದೆ. ಬೋಳಿಯಾರ್ ನ ಯುವ ಉದ್ಯಮಿ ಸಂತೋಷ್ ನಾಯಕ್ ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿ…

ಉಪ್ಪಿನಂಗಡಿ – ಹೃದಯಾಘಾತದಿಂದ ನಿಧನ

ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28) ಮೃತ ವ್ಯಕ್ತಿ. ಇಲ್ಲಿನ ವೈನ್‌ಶಾಪ್‌ವೊಂದರಲ್ಲಿ ಉದ್ಯೋಗಿಯಾಗಿದ್ದ ಇವರಿಗೆ ಎರಡು ಮೂರು ದಿನಗಳಿಂದ ಜ್ವರವಿದ್ದು,…

ಬಾಳ್ತಿಲ: ಗ್ರಾ.ಪಂ.ಅಧ್ಯಕ್ಷ ಅಣ್ಣು ಪೂಜಾರಿ ನಿಧನ

ಬಂಟ್ವಾಳ :ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ ಅವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಮೂರು ಅವಧಿಗೆ ಗ್ರಾ.ಪಂ.ಸದಸ್ಯರಾಗಿದ್ದು, ಪ್ರಸ್ತುತ ಅಧ್ಯಕ್ಷರಾಗಿದ್ದರು. ಬಿಜೆಪಿಯಲ್ಲಿ ಸಕ್ರೀಯರಾಗಿದ್ದು, ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

‘ನೆಟ್ಟೇ ಕಮ್ಮಿ ಆಪುಂಡು.. ನನ ಬರೋಡ್ಚಿ..’ ಎಂದು ರೋಗಿಗಳಿಗೆ ಔಷಧಿ ನೀಡುತ್ತಿದ್ದ ಕಾಂಪೌಂಡರ್ ಡಾಕ್ಟರ್ ಇನ್ನಿಲ್ಲ
ತನ್ನ ನಗುಮೊಗದ ಸೇವೆ ಮೂಲಕ ರೋಗಿಗಳ ಅರ್ಧ ರೋಗ ಗುಣಪಡಿಸುತ್ತಿದ್ದ ನರಸಿಂಹ ಭಟ್
ಹತ್ತೂರಲ್ಲೂ ‘ಕಾಂಪೌಂಡರ್ ಡಾಕ್ಟರ್’ ಎಂದೇ ಹೆಸರುವಾಸಿಯಾಗಿದ್ದ ನರಸಿಂಹ ಭಟ್ ಇನ್ನು ನೆನಪು ಮಾತ್ರ!

ಪುತ್ತೂರು: ‘ದಾಲ ಪೊಡ್ಯೋರ್ಚಿ ನೆಟ್ಟೇ ಪೂರ ಕಮ್ಮಿ ಆಪುಂಡು..ಹ್ಹ..ಹ್ಹ..ಹ್ಹ.. ‘ ಎಂದು ತನ್ನ ನಗು ಮಾತಿನ ಮೂಲಕ ಕ್ಲಿನಿಕ್ ಗೆ ಬರುವ ರೋಗಿಗಳ ಅರ್ಧ ರೋಗವನ್ನು ವಾಸಿ ಮಾಡುತ್ತಾ ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ ನಗುಮೊಗದ ಕಂಪೌಂಡರ್ ಡಾಕ್ಟರ್ ಎಂದೇ…

ಟೈಮ್ಸ್ ಆಫ್ ಕುಡ್ಲ ಪತ್ರಿಕೆಯ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ

ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು. ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15…

ಭಾರತದ ಮೊದಲ ಕೊರೊನರಿ ಆರ್ಟರಿ ಸರ್ಜರಿಯ ಪ್ರವರ್ತಕ, ಖ್ಯಾತ ಹೃದ್ರೋಗ ತಜ್ಞ ಡಾ. ಕೆ.ಎಂ ಚೆರಿಯನ್ ಹೃದಯಾಘಾತದಿಂದ ನಿಧನ

ಖ್ಯಾತ ಹೃದ್ರೋಗ ತಜ್ಞ, ದೇಶದ ಮೊದಲ ಯಶಸ್ವಿ ಪರಿಧಮನಿ ಬೈಪಾಸ್ ಶಸ್ತ್ರಚಿಕಿತ್ಸೆ ಮತ್ತು ಮೊದಲ ಹೃದಯ ಶ್ವಾಸಕೋಶ ಕಸಿಗೆ ಹೆಸರುವಾಸಿಯಾದ ಪ್ರಖ್ಯಾತ ಶಸ್ತ್ರಚಿಕಿತ್ಸಕ ಡಾ. ಕೆ. ಎಂ. ಚೆರಿಯನ್ ಬೆಂಗಳೂರಿನಲ್ಲಿ ಇಂದು ಭಾನುವಾರ ನಿಧನರಾಗಿದ್ದಾರೆ.ಡಾ. ಚೆರಿಯನ್ ಫ್ರಾಂಟಿಯರ್ ಲೈಫ್‌ಲೈನ್ ಮತ್ತು ಡಾ.ಚೆರಿಯನ್…

ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ‘ಗುರುವಪ್ಪ ಬಾಳೇಪುಣಿ’ ವಿಧಿವಶ-ಹರೇಕಳ ಹಾಜಬ್ಬರನ್ನು ನಾಡಿಗೆ ಪರಿಚಯಿಸಿದ್ದ ಹಿರಿಯ ಪತ್ರಕರ್ತ

ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವರದಿಗಾರ,ಕಿತ್ತಳೆ ಮಾರಿ ಶಾಲೆ ಕಟ್ಟಿದ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಗುರುವಪ್ಪ ಬಾಳೆಪುಣಿ (62) ಅವರು ಅಲ್ಪಕಾಲದ ಅಸೌಖ್ಯದಿಂದ ಜ.24 ರಂದು ನಿಧನರಾದರು. 26 ವರ್ಷ ಹೊಸದಿಗಂತ ಪತ್ರಿಕೆಯ…

ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಹತ್ಯೆಯಾಗಿದ್ದ ಕು. ಸೌಜನ್ಯ ತಂದೆ ನಿಧನ

ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಬಳಿಯ ಕಾಡಂಚಿನಲ್ಲಿ ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಹತ್ಯೆಯಾಗಿದ್ದ ಕುಮಾರಿ ಸೌಜನ್ಯ ಅವರ ತಂದೆ ಇಂದು ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ (58)ರವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು.…

ಆಶ್ರಫ್ ನಿಧನ

ಪುತ್ತೂರು :- ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ ಮಿಷನ್ ಗುಡ್ಡ ನಿವಾಸಿಯಾಗಿದ್ದ ದಿ.ಅದ್ರಾಮ ರವರ ಮಗ ಉರ್ಲಾಂಡಿ (ಚಿಂಙಾಣಿ )ಯಲ್ಲಿರುವ KISCO ಪ್ಲಾಟ್ ನ ನಿವಾಸಿ ಹಾಗೂ ಮೆಸ್ಕಾಂ ಉದ್ಯೋಗಿ ಆಶ್ರಫ್ ಮೆಸ್ಕಾಂ ರವರು ಕೆಲ ಸಮಯದಿಂದ…

BIG NEWS: ಚಿರತೆ ಬಾಲ ಹಿಡಿದು ಚಕಿತಗೊಳಿಸಿದ್ದಾತನಿಗೆ ಆಘಾತ: ಮಗಳು ಚಿಕಿತ್ಸೆ ಫಲಿಸದೇ ಸಾವು

ಚಿರತೆಯ ಬಾಲ ಹಿಡಿದು ಎಲ್ಲರನ್ನು ಅಚ್ಚರಿಗೊಳಿಸಿದ್ದ ಆನಂದ್ ಗೆ ಆಘಾತ ಎದುರಾಗಿದೆ. ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರ 13 ವರ್ಷದ ಮಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಆನಂದ್ ಅವರ ಮಗಳು ಕವನ (13) ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ…

Join WhatsApp Group
error: Content is protected !!