ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ್ ನಿಧನ
ಪುತ್ತೂರು:ಮುಕ್ರಂಪಾಡಿ ಸಮೂಪದ ಆನಂದಾಶ್ರಮ ಸಮೀಪದ ನಿವಾಸಿ ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 21 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧಾನರಾದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು:ಮುಕ್ರಂಪಾಡಿ ಸಮೂಪದ ಆನಂದಾಶ್ರಮ ಸಮೀಪದ ನಿವಾಸಿ ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 21 ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧಾನರಾದರು. ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ (26 ವ.) ಜೂನ್ 21 ಶನಿವಾರ ಬೆಳಿಗ್ಗೆ ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರಿನ ಸೇವಾ ಸಂಸ್ಥೆ ಸಹಾಯಹಸ್ತ ಲೋಕಸೇವಾ ಟ್ರಸ್ಟಿನ ಮೂಲಕ ವಿಶೇಷ ವೇಷ ಧರಿಸಿ ಹಲವಾರು ಬಡ ಕುಟುಂಬದ…
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಸುನಂದಾ ರೈ ಕೇನ್ಯ (54 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಜೂನ್ 18ರಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಬೆಳ್ಳಾರೆ ನಿವಾಸಿಯಾಗಿದ್ದ ಇವರು, ಅನಾರೋಗ್ಯ ಕಾರಣದಿಂದ ಕೆಲ ಸಮಯಗಳಿಂದ ತಿಂಗಳಾಡಿ ಬಳಿ…
ಕೊಕ್ಕಡ:ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು( ಜೂ.3) ಬೆಳಿಗ್ಗೆಯೂ ತಮ್ಮ…
ಮಂಗಳೂರು : ಕೇರಳದ ಚೆಮ್ಮಾಡ್ ದಾರುಲ್ ಹುದಾ ಪಿ.ಜಿ.ಯ ಅಂತಿಮ ವರ್ಷದ ವಿದ್ಯಾರ್ಥಿ ಮುಹಿಯುದ್ದೀನ್ ತಬ್ಸೀರ್ ಹುದವಿ (23) ತೀವ್ರವಾದ ಜ್ವರ ಮೆದುಳಿಗೆ ಬಾದಿಸಿ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಡುಬಿದಿರೆ – ಕಾಶಿಪಟ್ನದ ದಾರುನ್ನೂರಿನಲ್ಲಿ ಹತ್ತು ವರ್ಷಗಳ ಅಧ್ಯಯನವನ್ನು…
ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರಕ್ಕೆ ತಾಲೂಕಿನ ಅಮ್ಮಾಡಿ ಗ್ರಾಮದ ಕಿನ್ನಿಬೆಟ್ಟಿನ ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಮೇ 30ರ ಶುಕ್ರವಾರ ನಡೆದಿದೆ. ಕಿನ್ನಿಬೆಟ್ಟು ನಿವಾಸಿ ಗೋಪಾಲ ಗೌಡ ಅವರ ಪುತ್ರ ಹಿತೇಶ್(೧೭) ಮೃತ ಬಾಲಕ. ಕಳೆದ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈತ…
ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ
ಪುತ್ತೂರು: ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾದರು. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ…
ಪುತ್ತೂರು :ಮಾಡನ್ನೂರು ಕಾವು ಕಲ್ಲಿಮಾರ್ ನಿವಾಸಿ ಮುಹಮ್ಮದ್ ರವರ ಪುತ್ರ ಅಬ್ದುಲ್ ಜಲೀಲ್ ದಾರಿಮಿ ಉಸ್ತಾದ್ ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ 22 ರಂದು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ನಿಧನರಾದರು. ಸೂರಿಂಜೆಯ ಮುಹಮ್ಮದೀಯ ಮದ್ರಸದ ಸದರ್ ಉಸ್ತಾದ್ ರಾಗಿ ಸೇವೆಗೈಯ್ಯುತ್ತಿದ್ದ ಹಾಗೂ…
ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ,ಪುರಸಭೆ ಮಾಜಿ ಸದಸ್ಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಲತಃ ಬಪ್ಪಳಿಗೆ ನಿವಾಸಿ ಅಬ್ದುಲ್ ರಹಿಮಾನ್ ಅನಾರೋಗ್ಯದ ಹಿನ್ನಲೆ ಮೇ. 21ರಂದು ನಿಧನರಾದರು. ಮೃತರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ…