Category: ನಿಧನ

ಪುರುಷರಕಟ್ಟೆಯಲ್ಲಿ ಕಾರು- ಆಕ್ಟಿವಾ ಭೀಕರ ಅಪಘಾತ

ಚಿಕಿತ್ಸೆ ಫಲಕಾರಿಯಾಗದೆ ಆಕ್ಟಿವಾ ಸವಾರ ಗಣೇಶ್ ನಿಧನ

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ನಡೆದ‌ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಂದಿರಾ ನಗರ ನಿವಾಸಿ ಗಣೇಶ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ನಿಧಾನರಾದರು . ಇವರು ಹೋಳಿಗೆ ವ್ಯಾಪಾರ ಮಾಡುತ್ತಿದ್ದು, ಪ್ರತಿ ಅಂಗಡಿ, ಮನೆಗಳಿಗೆ ತೆರಳಿ ಮಾರಾಟ ಮಾಡುತ್ತಿದ್ದರು. ಎಲ್ಲರಿಗೂ…

ಉಪ್ಪಿನಂಗಡಿ : ವಾಟ್ಸಪ್ ಸ್ಟೇಟಸ್ ಹಾಕಿ ಕಡಬ ಮೂಲದ  ಲೋಹಿತ್ ಕುಮಾರ್ ಆತ್ಮಹತ್ಯೆ!

ಉಪ್ಪಿನಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಮೃತರು. ಲೋಹಿತ್ ಕುಮಾರ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ…

ಗಾಯಕಿ ‘ರುಕ್ಸಾನಾ ಬಾನು’ ನಿಧನ

ಭುವನೇಶ್ವರ: ಖ್ಯಾತ ಸಂಬಲ್ಪುರಿ ಗಾಯಕಿ ರುಕ್ಸಾನಾ ಬಾನು ಅವರು ಏಮ್ಸ್ ಭುವನೇಶ್ವರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 27 ವರ್ಷದ ಮಹಿಳೆ ಸ್ಕ್ರಬ್ ಟೈಫಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ, ಆದರೆ ಸೆಪ್ಟೆಂಬರ್ 18 ರ ಬುಧವಾರ…

ಬೆಳ್ತಂಗಡಿ :ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆ ಕಾಡಿನಲ್ಲಿ ದಂಪತಿ ಆತ್ಮಹತ್ಯೆ

ಬೆಳ್ತಂಗಡಿ : ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಬೇಬಿ (46) ಮೃತರು. ದಂಪತಿ ಮನೆಯ ಸಮೀಪ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೋಣಯ್ಯ ಪೂಜಾರಿ ಕಳೆದ ಐದು…

ಸರ್ಜರಿ ಬಳಿಕ ಕೋಮಾಗೆ ಜಾರಿದ ದಕ್ಷ RAS ಅಧಿಕಾರಿ ಸಾವು

ಜೈಪುರ: ದಕ್ಷತೆಗೆ ಹೆಸರಾಗಿದ್ದ 33ವರ್ಷದ ಮಹಿಳಾ ಅಧಿಕಾರಿಯೊಬ್ಬರು ಶಸ್ತ್ರಚಿಕಿತ್ಸೆ ನಂತರ ಕೋಮಾಗೆ ಜಾರಿ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನನದ ಆಡಳಿತ ಸೇವೆಯಲ್ಲಿ ಅಧಿಕಾರಿಯಾಗಿದ್ದ ಪ್ರಿಯಾಂಕಾ ಬಿಷ್ಣೋಯ್ ಹೀಗೆ ಹಠಾತ್ ಸಾವಿಗೀಡಾದ ಮಹಿಳಾ ಅಧಿಕಾರಿ, ಎರಡು ವಾಗಳ ಹಿಂದೆ ಅವರು…

ಕೋಟೆಕಾರು ನಿವಾಸಿ‌ ಪುರೋಶೋತಮ ರಿಯಾದ್ ನಲ್ಲಿ ನಿಧನ; ಮೃತದೇಹ ಊರಿಗೆ ತಲುಪಿಸಲು ಸಹಕರಿಸಿದ ಕೆಸಿಎಫ್

ರಿಯಾದ್: ಕಳೆದವಾರ ರಿಯಾದ್ ನ ನಸೀಂ ಪ್ರಾಂತ್ಯದ ಪಾಕಿಸ್ತಾನಿ ಓರ್ವರ ಸಂಸ್ಥೆ ಯಲ್ಲಿ ಉದ್ಯೋಗದಲ್ಲಿ ಇದ್ದ ಪುರೋಶೋತಮ ಅಡ್ಕರವರು ಹೃದಯಾಘಾತದಿಂದ ಮರಣ ಹೊಂದಿದ್ದರು. ಇವರ ಮೃತದೇಹವನ್ನು ಊರಿಗೆ ತಲುಪಿಸುವ ಕೆಲಸವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ರಿಯಾದ್ ಝೋನ್ ಸಾಂತ್ವನ ಇಲಾಖೆಯ…

ಇದೆಂಥಾ ಅವಸ್ಥೆ..!? : ಬಲ್ನಾಡು ಮನೆಯೊಳಗೆ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ!

ಆ ಮನೆಯಲ್ಲಿದ್ದವರು ಅವರಿಬ್ಬರೇ ವೃದ್ಧ ದಂಪತಿ!

ಅನಾರೋಗ್ಯ ಪೀಡಿತ ಪತ್ನಿಯನ್ನು ನೋಡಿಕೊಳ್ಳುತ್ತಿದ್ದ ಪತಿ ನಿಧನ!
ಹಸಿವಿನಿಂದ ಕಂಗೆಟ್ಟ ವೃದ್ಧ ಮಹಿಳೆ ಹೊರಬಂದಾಗ ತಿಳಿಯಿತು ಸಾವಿನ ವಿಷಯ!!

ಪುತ್ತೂರು: ವಾರದ ಹಿಂದೆಯೇ ವೃದ್ಧ ಪತಿ ಮನೆಯೊಳಗೆ ಮೃತಪಟ್ಟಿದ್ದರೂ ಅನಾರೋಗ್ಯ ಪೀಡಿತ ಪತ್ನಿಗೆ ಗೊತ್ತಾಗದ ಕಾರಣ ಕೊಳೆತುಹೋಗಿದ್ದ ಮೃತದೇಹಕ್ಕೆ ಸೆ. 18ರಂದು ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ಮುಕ್ತಿ ನೀಡಿದರು. ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ನಿವಾಸಿ ರಮೇಶ್‌ ರಾವ್‌ (70)…

ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ  ಹೃದಯಾಘಾತದಿಂದ ನಿಧನ

ಬೆಂಗಳೂರು : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ (84) ಅವರು ಗುರುವಾರ ನಿಧನರಾಗಿದ್ದಾರೆ.ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಹಿಂದೆ ಡಿ.ಕೆಂಪಣ್ಣ ಅವರು ಬಸರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಶೇ.40…

ಯಕೃತ್ತು ದಾನ ಮಾಡಿದ ಮಹಿಳೆ ಸೋಂಕಿಗೆ ತುತ್ತಾಗಿ ದುರ್ಮರಣ!!

ಸಮಾಜಮುಖಿ ಚಿಂತನೆಯ ಅರ್ಚನಾ ಕಾಮತ್ ಅಗಲಿಕೆಗೆ ನಾಗರಿಕ ಸಮಾಜದ ಕಂಬನಿ..! ಮಂಗಳೂರು : ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ರವಿವಾರ ಮೃತಪಟ್ಟಿರುವುದಾಗಿ ವರದಿಯಾಗಿದೆ.ತನ್ನ ಪತಿಯ ಸಂಬಂಧಿ ಮಹಿಳೆಯು…

Join WhatsApp Group
error: Content is protected !!