ಅಶೋಕ್ ಕುಮಾರ್ ಸೊರಕೆ ನಿಧನ
ಪುತ್ತೂರು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ತಮ್ಮ ಅಶೋಕ್ ಕುಮಾರ್ ಸೊರಕೆ (73ವ) ಮೇ. 7 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಗಳ ಹಿರಿಯ ಪುತ್ರನಾಗಿರುವ ಅಶೋಕ್ ಕುಮಾರ್ ಸೊರಕೆ,…
ಪುತ್ತೂರು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ತಮ್ಮ ಅಶೋಕ್ ಕುಮಾರ್ ಸೊರಕೆ (73ವ) ಮೇ. 7 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಗಳ ಹಿರಿಯ ಪುತ್ರನಾಗಿರುವ ಅಶೋಕ್ ಕುಮಾರ್ ಸೊರಕೆ,…
ಪುತ್ತೂರು:ಮರೀಲ್ ನಿವಾಸಿ ಮುಖ್ಯರಸ್ತೆಯ ಏಳ್ಳುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ (56)ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೇ. 07 ರಂದು ನಿಧನರಾದರು. ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.…
ಪುತ್ತೂರು: ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿ ಉದ್ಯಮಿ, ಕೃಷಿಕ ರಾಜರಾಮ್ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ…
ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ. ಮೇ. 4 ರಂದು ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು,…
ಗುಂಡು ಹಾರಿಸಿಕೊಂಡು ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ನಡೆದಿದೆ. ಮೃತರನ್ನು ಕಾರ್ಕಳದ ಉದ್ಯಮಿ, ಕಾರ್ಕಳ ಪುರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ದಿಲೀಪ್ ಎನ್. ಆರ್. ಎಂದು ಗುರುತಿಸಲಾಗಿದೆ. ದಿಲೀಪ್ ಕಾರ್ಕಳ…
ಕಡಬ: ಕಬಡ್ಡಿ ಆಟಗಾರ ಕಡಬ ತಾಲೂಕು ಕೊಂಬಾರು ಗ್ರಾಮದ ಕಮರ್ಕಜೆ ಶಿನಪ್ಪ ಗೌಡ ಎಂಬವರ ಪುತ್ರ ಮಿದುಳು ರಕ್ತಸ್ರಾವ ದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಕೋಕಿಲಾನಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಏ.24 ರಂದು ನಡೆದಿದೆ.ಅವರು ಮಿದುಳು ರಕ್ತಸ್ರಾವ ಉಲ್ಬಣಗೊಂಡು ಇತ್ತೀಚೆಗೆ…
ಪೋಪ್ ಫ್ರಾನ್ಸಿಸ್ ನಿಧನದಿಂದ ಇಡೀ ಜಗತ್ತು ಶೋಕಸಾಗರದಲ್ಲಿ ಮುಳುಗಿದೆ. ಅಂತಿಮ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದೆ. ಈಗಾಗಲೇ ಧಾರ್ಮಿಕ ವಿಧಿವಿಧಾನ ಆರಂಭವಾಗಿದೆ. ಇದೀಗ ಪಾರ್ಥಿವ ಶರೀರದ ಮೊದಲ ಚಿತ್ರಗಳನ್ನು ಬಿಡುಗಡೆ ಮಾಡಲಾಗಿದ್ದು, ಪೋಪ್ ಕಾಸಾ ಸಾಂಟಾ ಮಾರ್ಟಾದ ಪ್ರಾರ್ಥನಾ ಮಂದಿರದಲ್ಲಿ ಚಿರನಿದ್ರೆಯಲ್ಲಿದ್ದಾರೆ. ಪೋಪ್…
ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ (Pope Francis) ವ್ಯಾಟಿಕನ್ (Vatican) ನಗರದಲ್ಲಿ ನಿಧನರಾದರು. ಫ್ರಾನ್ಸಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಫ್ರಾನ್ಸಿಸ್ ಅವರನ್ನು ಇತ್ತೀಚೆಗೆ ನ್ಯುಮೋನಿಯಾದಿಂದ ( Pneumonia) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ…
ಪುತ್ತೂರು: ಕೂರ್ನಡ್ಕ ನಿವಾಸಿ ಚಾರ್ಲಿ ರೆಬೆಲ್ಲೋರವರ ಪುತ್ರ ಪಿಗ್ಮಿ ಸಂಗ್ರಹಕ ವಿಜಯ್ ರೆಬೆಲ್ಲೋ (45) ರವರು ಮಂಗಳವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.ಸೋಮವಾರ ರಾತ್ರಿ ಮಲಗಿದ್ದವರು, ಮಂಗಳವಾರ ಬೆಳಿಗ್ಗೆ ಎದ್ದಿಲ್ಲ. ಪಿಗ್ಮಿ ಸಂಗ್ರಹಕ್ಕೆ ವಿಜಯ್ ಬಂದಿಲ್ಲ ಎಂದು ಗ್ರಾಹಕರು ಕರೆ ಮಾಡಿದಾಗ,…
ಬಂಟ್ವಾಳ :ದಕ್ಷಿಣ ಅಫ್ರಿಕಾಕ್ಕೆ ಉದ್ಯೋಗಕ್ಕೆ ತೆರಳಿದ್ದ ಯುವಕನೋರ್ವ ಅಲ್ಲಿ ಅಕಾಲಿಕವಾಗಿ ಮೃತಪಟ್ಟಿದ್ದು, ಇಂದು(ಏ.15) ಮೃತ್ಯದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ನರಿಕೊಂಬು ಗ್ರಾಮ ನಿವಾಸಿ ರವಿ ಸಪಲ್ಯ ಅವರ ಪುತ್ರ ರಜತ್(25) ಮೃತಪಟ್ಟ ಯುವಕ.ಕಳೆದ ಕೆಲ ಸಮಯಗಳಿಂದ ಆತ ದಕ್ಷಿಣ ಆಫ್ರಿಕಾದಲ್ಲಿ…