Category: ನಿಧನ

ವಿಟ್ಲ: ಕನ್ಯಾನ ಮನೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ

ವಿಟ್ಲ: ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಮೃತ ವ್ಯಕ್ತಿ ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.…

ಆತ್ಮಹತ್ಯೆ

ಕೀಟ ನಾಶಕ ಸೇವಿಸಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅನುದೀಪ್ ಜಿ ಎಂದು ಗುರುತಿಸಲಾಗಿದೆ. ಕಳೆದ ನ.15 ರಂದು ಕೀಟ ನಾಶಕ ಸೇವಿಸಿ…

ನೇಣು ಬಿಗಿದು ನಮಿತಾ ಆತ್ಮಹತ್ಯೆ

ಸುಳ್ಯ: ನೇಣು ಬಿಗಿದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಬರಡ್ಕ ಎಂಬಲ್ಲಿ ನಡೆದಿದೆ. ಉಬರಡ್ಕ ಗ್ರಾಮದ ಕುತ್ತಮೊಟ್ಟೆ ನಿವಾಸಿ ಮೀನಾಕ್ಷಿ ಎಂಬವರ ಪುತ್ರಿ 23 ವರ್ಷದ ನಮಿತಾ ಎಂಬ ಯುವತಿ ಇಂದು ಸಂಜೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತರು…

ಬೆಳ್ತಂಗಡಿ :ಹಿರಿಯ ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ.!

ಮಂಗಳೂರು: ಹಿರಿಯ ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು(42)ರವರು ಇಂದು ಮಂಗಳವಾರ ನಿಧನರಾಗಿದ್ದಾರೆ. ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ…

ಮದುವೆ ದಿನದಂದು ಡ್ಯಾನ್ಸ್ ಮಾಡುವಾಗಲೇ ಹೃದಯಾಘಾತದಿಮದ ವರ ಸಾವು!

ನವದೆಹಲಿ : ದೇಶದಲ್ಲಿ ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಈ ನಡುವೆ ಮದುವೆಯ ದಿನದಂದು ವರನೊಬ್ಬ ‘ನೃತ್ಯ’ ಸಮಾರಂಭದಲ್ಲಿ ಕುಸಿದುಬಿದ್ದು ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಈ ಘಟನೆ ನಡೆದಿದ್ದು, ವರ ಶಿವಂ ಅವರು ನೃತ್ಯ…

ವಿಟ್ಲ: ಹಾವು ಕಡಿದು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ ಮೃತ್ಯು

ವಿಟ್ಲ: ಸಮೀಪದ ಮಂಗಳಪದವು ಮಾಮೇಶ್ವರದಲ್ಲಿ ವಿಷಪೂರಿತ ಹಾವು ಕಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪೆರುವಾಯಿಯ ಸುರೇಶ್ ನಾಯ್ಕ(40) ಮೃತರು ಎಂದು ಗುರುತಿಸಲಾಗಿದೆ. ಮಾಮೇಶ್ವರದಲ್ಲಿ ಗೆಳೆಯನ ಮನೆಯಲ್ಲಿ ವಾಸವಿದ್ದ ಸುರೇಶ್‌ಗೆ ಕುಡಿತದ ಚಟವಿತ್ತು. ಮಾಮೇಶ್ವರದ ಪಕ್ಕದ ಮನೆಯಲ್ಲಿ ಹಾವು ಹಾವು…

ಪುತ್ತೂರು : ಗಾಯಾಳು ವಿದ್ಯಾರ್ಥಿನಿ ಫಾತಿಮತ್‌ ನಿಶ್ಮಾ ನಿಧನ

ತ್ತೂರು: ನಗರದ ಕಲ್ಲಾರೆಯ ಕಟ್ಟಡದ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್‌ ನಿಶ್ಮಾ (17) ಅವರು ನ. 17ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಲತಃ ಪಡ್ಡಾಯೂರು ನಿವಾಸಿಯಾಗಿರುವ ಅವರು…

ಪುತ್ತೂರು :ಸಿಡಿಲೇಟಿಗೆ ಹೈಸ್ಕೂಲ್ ವಿದ್ಯಾರ್ಥಿ ಸುಭೋದ್ ಮೃತ್ಯು

ಪುತ್ತೂರು :ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ಹಠಾತ್ ಮಳೆಯಾಗಿದ್ದು, ಸಿಡಿಲು, ಮಿಂಚಿನ ಅಬ್ಬರಕ್ಕೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಬಾಲಕ ಮೃತಪಟ್ಟಿದ್ದಾರೆ. ಗಡಿಯಾರ ನಿವಾಸಿ ಸುಭೋದ್ ಸಿ (14) ಎಂಬ ಬಾಕಲನಿಗೆ ಸಿಡಿಲು ಬಡಿದು ಗಾಯಗೊಂಡಿದ್ದು,…

ನೆಲ್ಯಾಡಿ ಸಮೀಪ ಡಿವೈಡರ್ ಗೆ ಕಾರು ಡಿಕ್ಕಿ  –  ಅಪಘಾತದಲ್ಲಿ ಅರಿಯಡ್ಕ ಗ್ರಾಮದ ತ್ಯಾಗರಾಜ ನಿವಾಸಿ ಜಗದೀಶ್ ಪೂಜಾರಿ ಮೃತ್ಯು

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಕಾರೊಂದು ಸೇತುವೆಯ (Nelyadi Accident) ជ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ.ಅರಿಯಡ್ಕ ಗ್ರಾಮದ ತ್ಯಾಗರಾಜನಗರ ಸಮೀಪದ ಕೋಡಿಯಡ್ಕ ನಿವಾಸಿ, ಗುಂಡ್ಯ ಗಡಿಯ ಶಿರಾಡಿ ಚಾಮುಂಡೇಶ್ವರಿ…

ಪುತ್ತೂರು : ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು

ಪುತ್ತೂರು : ಸಿಮೆಂಟ್ ಸಾರಣೆ ಕೆಲಸದ ಸಹಾಯಕರಾಗಿದ್ದ ಕಾರ್ಮಿಕರೊಬ್ಬರು ಕೆಲಸದ ವೇಳೆ ಮೃತಪಟ್ಟಿದ್ದು, ಅವರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಸಮೀಪದ ರಸ್ತೆ ಬದಿಯಲ್ಲಿ ಇಟ್ಟುಹೋದ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಎಂಬಲ್ಲಿ ಶನಿವಾರ…

Join WhatsApp Group
error: Content is protected !!