Category: ನಿಧನ

ಬೆಳ್ತಂಗಡಿ: ನಿಧನ

ಬಳಂಜದ ಜನತಾ ಕಾಲನಿ ನಿವಾಸಿ ವಸಂತಿ (45) ಅವರು ಡಿ. 6ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ಕೆಲವು ದಿನಗಳಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಮೃತರು ಮುಂಬಯಿಯಲ್ಲಿ…

ಪೊಲೀಸ್‌ ಜೀಪ್ ವಾಹನದ ಟೈಯರ್ ಸಿಡಿದು ಅವಘಡ-ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ದುರಂತ!

ಹಾಸನ: ಇದು ನಿಜಕ್ಕೂ ದುರಂತ ಕಥೆ. ನೂರಾರು ಕನಸು ಕಂಡು, ಕಷ್ಟ ಪಟ್ಟು ಐಪಿಎಎಸ್ ಪರೀಕ್ಷೆ (IPS Exam) ಪಾಸು ಮಾಡಿ, ಪೊಲೀಸ್ ತರಬೇತಿಯನ್ನೂ (Police Training) ಪಡೆದು, ಮೊದಲ ದಿನ ಕರ್ತವ್ಯಕ್ಕೆ ಹಾಜರಾಗಿದ್ದ ಐಪಿಎಸ್ ಅಧಿಕಾರಿಯೊಬ್ಬರು (IPS Officer) ದುರ್ಮರಣಕ್ಕೆ…

ಭೀಕರ ಅಪಘಾತ! ಇಬ್ಬರು ಖ್ಯಾತ ವೈದ್ಯರು, ಓರ್ವ ವಕೀಲ ಸಾವು; ಡಾ.ಅಮರೇಗೌಡ ಪಾಟೀಲ್ ಸ್ಥಿತಿ ಚಿಂತಾಜನಕ

ಬ ಳ್ಳಾರಿ: ಆಂಧ್ರ ಪ್ರದೇಶದ (Andhra Pradesh) ಗಡಿಗೆ ಹೊಂದಿಕೊಂಡಿರುವ ಬಳ್ಳಾರಿ (Ballari) ತಾಲೂಕಿನ ವಿಡುಪನಕಲ್ಲು- ಚೇಳ್ಳಗುರ್ಕಿ ಮಧ್ಯೆ ಇಂದು ಬೆಳಗಿನ ಜಾವ 4 ಗಂಟೆಗೆ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರನ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ…

ಪುತ್ತೂರು : ಹಿರಿಯ ಸಾಮಾಜಿಕ ಧುರೀಣ,ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ನಾಯಕ ಕೆ.ಕೆ.ಕುಂಞಿ ಅಹ್ಮದ್ ಹಾಜಿ ನಿಧನ

ಪುತ್ತೂರು: ಹಿರಿಯ ಸಾಮಾಜಿಕ ಧುರೀಣ, ಮಾಡನ್ನೂರು ಗ್ರಾಮದ ಅಮ್ಚಿನಡ್ಕ ನಿವಾಸಿ ಮಾಡನ್ನೂರು ಕೊಚ್ಚಿ ಮರ್ಹೂಂ ಅಬ್ದುಲ್ ಖಾದರ್ ಹಾಜಿಯವರ ಪುತ್ರ ಕೆ.ಕೆ.ಕುಂಞಿ ಅಹ್ಮದ್ ಹಾಜಿ ಇಂದು ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನ ರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಬಿಜೆಪಿಯಲ್ಲಿ ಸಕ್ರಿಯರಾಗಿದ್ದ…

ಪುತ್ತೂರು : ಗುರುಪ್ರಕಾಶ್ ನಿಧನ

ಪುತ್ತೂರು:ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪುತ್ತೂರು ಎಪಿಎಂಸಿ ರಸ್ತೆ ನಿವಾಸಿ ಗುರುಪ್ರಕಾಶ್ ರವರು ನ. 30ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಾಯಿ, ಪತ್ನಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.

ಮಕ್ಕಳಲ್ಲಿ ಹೆಚ್ಚುತ್ತಿದೆ ಹೃದಯಾಘಾತ; 4ನೇ ತರಗತಿ ವಿದ್ಯಾರ್ಥಿನಿ ಸಾವು!

ಇತ್ತೀಚಿನ ದಿನಗಳಲ್ಲಿ ವಯಸ್ಸಿಗೆ ಸಂಬಂಧವಿಲ್ಲದಂತೆ ಎಲ್ಲರಲ್ಲೂ ಹೃದಯದ ಸಮಸ್ಯೆಗಳು ಕಂಡುಬರುತ್ತಿವೆ. ಕರ್ನಾಟಕದಲ್ಲೂ ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು (Heart attack) ಹೆಚ್ಚಾಗುತ್ತಿವೆ. ಈ ನಡುವೆ ತೆಲಂಗಾಣ ರಾಜ್ಯದ ಮಂಚಿರ‍್ಯಾಲ ಜಿಲ್ಲೆಯ ಜನ್ನಾರಂ ಮಂಡಲದ ರೊಟಿಗೂಡ ಗ್ರಾಮದಲ್ಲಿ 10 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿದ ಮೃತಪಟ್ಟಿರುವುದು…

ಒಂದೇ ದಿನ ಅಂತರದಲ್ಲಿ ಪತಿ- ಪತ್ನಿ  ನಿಧನ

ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ಗ್ರಾಪಂ ಸದಸ್ಯ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು…

ಚಾರ್ವಾಕ ಬಾಬು ಶೆಟ್ಟಿ ಮಂಟಮೆ ನಿಧನ

ಕಡಬ: ಕಡಬ ತಾಲೂಕು ಚಾರ್ವಾಕ ಮಂಟಮೆ ನಿವಾಸಿ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಕೃಷಿಕ ಬಾಬು ಶೆಟ್ಟಿ ಮಂಟಮೆ (70) ಅಲ್ಪಕಾಲದ ಅಸೌಖ್ಯದಿಂದ ನ. 27 ರ ಬುಧವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಪ್ರಗತಿಪರ ಕೃಷಿಕರಾಗಿದ್ದ ಶ್ರೀಯುತರು ಅತ್ಯುತ್ತಮ ತರಕಾರಿ ಬೆಳೆಗಾರರಾಗಿದ್ದರು. ಪತ್ನಿ ಸುನಂದಾ, ಪುತ್ರರಾದ…

ಮಾಣಿ: ಹನೀಫ್ ಸುರಿಬೈಲ್ ನಿಧನ

ಮಾಣಿ :- ಮೂಲತಃ ಕಲ್ಲಡ್ಕ ಸಮೀಪದ ಸುರಿಬೈಲ್ ನಿವಾಸಿಯಾಗಿದ್ದ ಪ್ರಸ್ತುತ ಮಾಣಿ ಸಮೀಪದ ಗಡಿಯಾರ ನಿವಾಸಿಯಾಗಿರುವ ದಿ.ಸುರಿಬೈಲ್ ಕುಂಞಮೋನು ರವರ ಮಗ ಹನೀಫ್ ಸುರಿಬೈಲ್ ರವರು ನ. 25 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು

Join WhatsApp Group
error: Content is protected !!