ವಿಟ್ಲ: ಹಾವು ಕಡಿದು ಪೆರುವಾಯಿ ನಿವಾಸಿ ಸುರೇಶ್ ನಾಯ್ಕ ಮೃತ್ಯು
ವಿಟ್ಲ: ಸಮೀಪದ ಮಂಗಳಪದವು ಮಾಮೇಶ್ವರದಲ್ಲಿ ವಿಷಪೂರಿತ ಹಾವು ಕಡಿದ ಪರಿಣಾಮ ಯುವಕನೋರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ. ಪೆರುವಾಯಿಯ ಸುರೇಶ್ ನಾಯ್ಕ(40) ಮೃತರು ಎಂದು ಗುರುತಿಸಲಾಗಿದೆ. ಮಾಮೇಶ್ವರದಲ್ಲಿ ಗೆಳೆಯನ ಮನೆಯಲ್ಲಿ ವಾಸವಿದ್ದ ಸುರೇಶ್‌ಗೆ ಕುಡಿತದ ಚಟವಿತ್ತು. ಮಾಮೇಶ್ವರದ ಪಕ್ಕದ ಮನೆಯಲ್ಲಿ ಹಾವು ಹಾವು…
