Category: ನಿಧನ

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ..!!

ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು…

ದಾಮೋದರ ನೆಲಪ್ಪಾಲ್ ನಿಧನ..!!

ಪುತ್ತೂರು: ನೆಹರುನಗರ ಪಡ್ಡಾಯೂರು ನಿವಾಸಿ ಹಾಗೂ ಸಕ್ರಿಯ ಕಾಂಗ್ರೆಸ್‌ ಕಾರ್ಯಕರ್ತ ದಾಮೋದರ ನೆಲಪ್ಪಾಲ್‌ ಅವರು ಇಂದು (ಡಿ.12) ಬೆಳಿಗ್ಗೆ ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದ ಪರಿಣಾಮ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.…

ಕಡಬ : ಚೈತನ್ಯ ನಿಧನ

ಸುಬ್ರಹ್ಮಣ್ಯ, ಡಿ.4: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19) ಅವರು ಅಸೌಖ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ತಂದೆ, ತಾಯಿ ಮತ್ತು ಸಹೋದರರನ್ನು ಅಗಲಿದ್ದಾರೆ. ಪುತ್ತೂರಿನಲ್ಲಿ ಪ್ರಥಮ ವರ್ಷದ ಫ್ಯಾಷನ್ ಡಿಸೈನ್ ಶಿಕ್ಷಣ…

ಕೆಯ್ಯೂರು: ನೇಣು ಬಿಗಿದು ನೀತಾ ಆತ್ಮಹ*ತ್ಯೆ

ಪುತ್ತೂರು: ಕೆಯ್ಯೂರು ಗ್ರಾಮದ ಪೊಯೊಳೆ ನಿವಾಸಿ ಸುಮತಿ ಅವರ ಪುತ್ರಿ ನೀತಾ (22) ಎಂಬವರು ಮನೆಯೊಳಗೆ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವೆಂಬರ್ 23ರಂದು ಸಂಭವಿಸಿರುವುದಾಗಿ ವರದಿಯಾಗಿದೆ. ಈ ಕುರಿತು ಮೃತಳ ಅಕ್ಕ ಗೀತಾ ಅವರು ಸಂಪ್ಯ…

ದುಬೈ ಏರ್ ಶೋನಲ್ಲಿ ಪತನಗೊಂಡ ತೇಜಸ್ ವಿಮಾನದ ಪೈಲಟ್ ವಿಂಗ್ ಕಮಾಂಡರ್ ನಮನ್ಶ್ ಸಯಾಲ್ ಸಾವು

ಶುಕ್ರವಾರ ನಡೆದ ದುಬೈ ಏರ್ ಶೋ 2025 ರ ಸಂದರ್ಭದಲ್ಲಿ ಅಪಘಾತಕ್ಕೀಡಾದ ತೇಜಸ್ ಯುದ್ಧ ವಿಮಾನದ ಪೈಲಟ್ ಅನ್ನು ವಿಂಗ್ ಕಮಾಂಡರ್ ನಮನ್ಶ್ ಸಯಾಲ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ವಿಂಗ್ ಕಮಾಂಡರ್ ಸಯಾಲ್,…

ಪುತ್ತೂರು: ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ನಿಧನ

ಪುತ್ತೂರು: ಬನ್ನೂರು ಆನೆಮಜಲು ನಿವಾಸಿ ಹಾಗೂ ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಸಮೀಪದ ‘ಚಂದ್ರಾ ಫ್ಯಾನ್ಸಿ’ ಮಳಿಗೆಯ ಮಾಲಕ ದಿನೇಶ್ ಆಚಾರ್ಯ (55) ಅವರು ಶನಿವಾರ ಹೃದಯಾಘಾತದಿಂದ ಅಗಲಿದ್ದಾರೆ. ಮಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದು,…

ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕ ನಿಧನ

ಬೆಂಗಳೂರು: ರಸ್ತೆ ಬದಿಯಲ್ಲಿ ಮರಗಳನ್ನು ನೆಡುತ್ತಲೇ ಖ್ಯಾತಿಯಾಗಿದ್ದ ಸಾಲುಮರದ ತಿಮಕ್ಕ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ಮರ, ಗಿಡಗಳನ್ನು…

ಪುತ್ತೂರು:ಬೊಳಿಕ್ಕಲ ಶಶಿಧರ ರಾವ್ ನಿಧನ

ಪುತ್ತೂರು: ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್ (73) ರವರು ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕಳೆದ 21 ವರ್ಷಗಳಿಂದ ಕೆದಂಬಾಡಿ ಕೆಯ್ಯರು ಪ್ರಾಥಮಿಕ…

ಪುತ್ತೂರು: ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ..!!

ಪುತ್ತೂರು: ಪುತ್ತೂರಿನ ಹೆಬ್ಬಾರಬೈಲು ನಿವಾಸಿ ಹಾಗೂ ಹಿರಿಯ ಜವುಳಿ ವ್ಯಾಪಾರಿ ಹೆಚ್. ನಾರಾಯಣ ಅವರ ಪುತ್ರ ತಾರನಾಥ್ ಹೆಚ್. (49) ರವರು ಅಕ್ಟೋಬರ್ 13ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಆರಂಭದಲ್ಲಿ ತಂದೆ ಹಾಗೂ ಸಹೋದರರೊಂದಿಗೆ ಹೆಚ್. ನಾರಾಯಣ ಅಂಡ್ ಸನ್ಸ್ ಜವುಳಿ…

ಪುತ್ತೂರು ಕೆನರಾ ಬ್ಯಾಂಕಿನ ಮ್ಯಾನೇಜರ್ ನಿಧನ..!!

ಪುತ್ತೂರು: ಅರಿಯಡ್ಕ ಗ್ರಾಮದ ಕುತ್ಯಾಡಿ ದಿ.ಕೊರಗಪ್ಪ ನಾಯ್ಕ ರವರ ಪುತ್ರ, ಪುತ್ತೂರು ಕೆನರಾ ಬ್ಯಾಂಕಿನ ಮ್ಯಾನೇಜರ್, ಮುಕ್ರಂಪಾಡಿ ನಿವಾಸಿ ಸಂಜೀವ ನಾಯ್ಕ ( 58ವ) ಅ.7ರಂದು ಹೃದಯಘಾತದಿಂದ ನಿಧನರಾದರು. ಮೃತರು ತಾಯಿ ಕಮಲ, ಪತ್ನಿ ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ಇದರ…

Join WhatsApp Group
error: Content is protected !!