ಪುತ್ತೂರು :ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಕನಕರಾಜ್ ಹೃದಯಾಘಾತದಿಂದ ನಿಧನ
ಪುತ್ತೂರು; ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.ರಾತ್ರಿ 11 ಗಂಟೆ ವೇಳೆಗೆ ಅವರ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೈಸೂರಿನ…
