Category: ನಿಧನ

ಕೊಕ್ಕಡ:ಹೃದಯಾಘಾತದಿಂದರಿಕ್ಷಾ ಚಾಲಕ ಮೃತ್ಯು

ಕೊಕ್ಕಡ:ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ. ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಮೃತ ಚಾಲಕ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು( ಜೂ.3) ಬೆಳಿಗ್ಗೆಯೂ ತಮ್ಮ…

ಹುದವಿ ಅಂತಿಮ ವರ್ಷದ ವಿದ್ಯಾರ್ಥಿ ತಬ್ಸೀರ್ ನಿಧನ

ಮಂಗಳೂರು : ಕೇರಳದ ಚೆಮ್ಮಾಡ್ ದಾರುಲ್ ಹುದಾ ಪಿ.ಜಿ.ಯ ಅಂತಿಮ ವರ್ಷದ ವಿದ್ಯಾರ್ಥಿ ಮುಹಿಯುದ್ದೀನ್ ತಬ್ಸೀರ್ ಹುದವಿ (23) ತೀವ್ರವಾದ ಜ್ವರ ಮೆದುಳಿಗೆ ಬಾದಿಸಿ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಡುಬಿದಿರೆ – ಕಾಶಿಪಟ್ನದ ದಾರುನ್ನೂರಿನಲ್ಲಿ ಹತ್ತು ವರ್ಷಗಳ ಅಧ್ಯಯನವನ್ನು…

ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರಕ್ಕೆ ವಿದ್ಯಾರ್ಥಿ ಬಲಿ..!!!

ಬಂಟ್ವಾಳ: ಶಂಕಿತ ಡೆಂಗ್ಯೂ ಜ್ವರಕ್ಕೆ ತಾಲೂಕಿನ ಅಮ್ಮಾಡಿ ಗ್ರಾಮದ ಕಿನ್ನಿಬೆಟ್ಟಿನ ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಮೇ 30ರ ಶುಕ್ರವಾರ ನಡೆದಿದೆ. ಕಿನ್ನಿಬೆಟ್ಟು ನಿವಾಸಿ ಗೋಪಾಲ ಗೌಡ ಅವರ ಪುತ್ರ ಹಿತೇಶ್‌(೧೭) ಮೃತ ಬಾಲಕ. ಕಳೆದ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಈತ…

ಕಾರ್ಕಳ – ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ನಿಧನ

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ

ಪುತ್ತೂರು: ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಹೃದಯಾಘಾತದಿಂದ ನಿಧನ

ಪುತ್ತೂರು: ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾದರು. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ…

ಕಾವು: ಅಬ್ದುಲ್ ಜಲೀಲ್ ದಾರಿಮಿ ಉಸ್ತಾದ್ ನಿಧನ

ಪುತ್ತೂರು :ಮಾಡನ್ನೂರು ಕಾವು ಕಲ್ಲಿಮಾರ್ ನಿವಾಸಿ ಮುಹಮ್ಮದ್ ರವರ ಪುತ್ರ ಅಬ್ದುಲ್ ಜಲೀಲ್ ದಾರಿಮಿ ಉಸ್ತಾದ್ ರವರು ಅಲ್ಪಕಾಲದ ಅನಾರೋಗ್ಯದಿಂದ ಮೇ 22 ರಂದು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ನಿಧನರಾದರು. ಸೂರಿಂಜೆಯ ಮುಹಮ್ಮದೀಯ ಮದ್ರಸದ ಸದರ್ ಉಸ್ತಾದ್ ರಾಗಿ ಸೇವೆಗೈಯ್ಯುತ್ತಿದ್ದ ಹಾಗೂ…

ಹಿರಿಯ ಕಾಂಗ್ರೆಸ್ ಮುಖಂಡ ಅಬ್ದುಲ್ ರಹಿಮಾನ್ ನಿಧನ

ಪುತ್ತೂರು: ಹಿರಿಯ ಕಾಂಗ್ರೆಸ್ ಮುಖಂಡ,ಪುರಸಭೆ ಮಾಜಿ ಸದಸ್ಯ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಲತಃ ಬಪ್ಪಳಿಗೆ ನಿವಾಸಿ ಅಬ್ದುಲ್ ರಹಿಮಾನ್ ಅನಾರೋಗ್ಯದ ಹಿನ್ನಲೆ ಮೇ. 21ರಂದು ನಿಧನರಾದರು. ಮೃತರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಚಿಕಿತ್ಸೆ…

ನೆಲ್ಲಿಕಟ್ಟೆ ನಿವಾಸಿ ರವೀಂದ್ರ ನಿಧನ.!!!

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಅಮರ್ ಲೈಟಿಂಗ್ಸ್ ನ ಮಾಲಕ ರವೀಂದ್ರ ಅವರು ಅನಾರೋಗ್ಯದ ಹಿನ್ನಲೆ ಮೇ. 19 ರಂದು ನಿಧನರಾದರು. ನೆಲ್ಲಿಕಟ್ಟೆ ಮಿತ್ರ ಮಂಡಲ ಇದರ ಹಿರಿಯ ಸದಸ್ಯರಾಗಿದ್ದ ಅವರು ಹಲವು ವರ್ಷಗಳಿಂದ ನೆಲ್ಕಿಕಟ್ಟೆಯಲ್ಲಿ ಅಮ‌ರ್ ಲೈಟಿಂಗ್ಸ್ ಸಂಸ್ಥೆಯನ್ನು ನಡೆಸುತ್ತಿದ್ದರು ಮೃತರು…

ಕಾಂತಾರ ಚಿತ್ರದಲ್ಲಿ ನಿನ್ನ ಪಾತ್ರ ಶಾಶ್ವತ; ರಾಕೇಶ್‌ ಪೂಜಾರಿ ಪಾತ್ರ ನೆನೆದು ಭಾವುಕರಾದ ರಿಷಬ್‌ ಶೆಟ್ಟಿ

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಮಿಡಿ ಖಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ (33) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೇ 11 ರಂದು ಮಂಗಳೂರಿನಲ್ಲಿ ಸ್ನೇಹಿತರೊಬ್ಬರ ಮೆಹೆಂದಿ ಸಮಾರಂಭದಲ್ಲಿ ಭಾಗವಹಿಸಿದ್ದ ವೇಳೆ ರಾಕೇಶ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದರು. ತಕ್ಷಣವೇ ಸ್ಥಳೀಯ…

ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ

ಕಾಮಿಡಿ ಕಿಲಾಡಿ’ ಖ್ಯಾತಿಯ ರಾಕೇಶ್ ಪೂಜಾರಿ (Rakesh Poojary) ಇಹಲೋಕ ತ್ಯಜಿಸಿದ್ದಾರೆ. ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ , ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ 33 ವರ್ಷದ ರಾಕೇಶ್ ಪೂಜಾರಿ ಸೋಮವಾರ(ಮೇ‌ 12) ರಾತ್ರಿ ನಿಧನರಾಗಿದ್ದಾರೆ ಎಂದು…

You missed

Join WhatsApp Group
error: Content is protected !!