ಒಂದೇ ದಿನ ಅಂತರದಲ್ಲಿ ಪತಿ- ಪತ್ನಿ ನಿಧನ
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ಗ್ರಾಪಂ ಸದಸ್ಯ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು…
ಉಡುಪಿ, ನ.29: ಪತಿ- ಪತ್ನಿ ಒಂದೇ ದಿನದ ಅಂತರದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ಗ್ರಾಪಂ ಸದಸ್ಯ ಲಾರೆನ್ಸ್ ಡೇಸಾ (60) ಮತ್ತು ಅವರ ಪತ್ನಿ ಸರಕಾರಿ ಶಾಲಾ ಶಿಕ್ಷಕಿ ಜೂಲಿಯಾನ ಡೇಸಾ (57) ಮೃತಪಟ್ಟವರು. ಜೂಲಿಯಾನ ಅವರು…
ಕಡಬ: ಕಡಬ ತಾಲೂಕು ಚಾರ್ವಾಕ ಮಂಟಮೆ ನಿವಾಸಿ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಕೃಷಿಕ ಬಾಬು ಶೆಟ್ಟಿ ಮಂಟಮೆ (70) ಅಲ್ಪಕಾಲದ ಅಸೌಖ್ಯದಿಂದ ನ. 27 ರ ಬುಧವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಪ್ರಗತಿಪರ ಕೃಷಿಕರಾಗಿದ್ದ ಶ್ರೀಯುತರು ಅತ್ಯುತ್ತಮ ತರಕಾರಿ ಬೆಳೆಗಾರರಾಗಿದ್ದರು. ಪತ್ನಿ ಸುನಂದಾ, ಪುತ್ರರಾದ…
ಮಾಣಿ :- ಮೂಲತಃ ಕಲ್ಲಡ್ಕ ಸಮೀಪದ ಸುರಿಬೈಲ್ ನಿವಾಸಿಯಾಗಿದ್ದ ಪ್ರಸ್ತುತ ಮಾಣಿ ಸಮೀಪದ ಗಡಿಯಾರ ನಿವಾಸಿಯಾಗಿರುವ ದಿ.ಸುರಿಬೈಲ್ ಕುಂಞಮೋನು ರವರ ಮಗ ಹನೀಫ್ ಸುರಿಬೈಲ್ ರವರು ನ. 25 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು
ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.ಮೂಲತಃ ಮಾಣಿಯವರಾದ ಅವರು, ಬೊಳುವಾರಿನಲ್ಲಿ ವಾಸವಾಗಿದ್ದರು.ಕಳೆದ ಕೆಲ ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಗುಣಮುಖರಾಗಿದ್ದು, ಆರೋಗ್ಯವಾಗಿದ್ದರು. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದ ಅವರು, ಸ್ವಯಂ…
ಮಂಗಳೂರು : ಮಂಗಳೂರಿನ ನೀರುಮಾರ್ಗ ನಿವಾಸಿ ಫಿಲೋಮೆನಾ ವೆಲನಿ (Philomena Villena) ಸೆರಾವೋ ನಿಧರಾಗಿದ್ದಾರೆ. ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಅವರು ಅಲ್ಪಕಾಲದ ಆನಾರೋಗ್ಯದಿಂದ ಶನಿವಾರ ಇಹಲೋಕ ತ್ಯಜಿಸಿದ್ದಾರೆ. ನೀರುಮಾರ್ಗ ಕೆಲರೈ ಚರ್ಚ್ ವ್ಯಾಪ್ತಿಯ ಗಿಲ್ಬರ್ಟ್ ಮತ್ತು ವಿನ್ನಿ ಸೆರಾವೊ ದಂಪತಿಯ ಪುತ್ರಿಯಾಗಿದ್ದ…
ಮಂಗಳೂರು :-ಅಡ್ಯಾರ್ ಕಣ್ಣೂರು ಕೇಂದ್ರ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಅಡ್ಯಾರ್ – ಕಣ್ಣೂರು ನಿವಾಸಿ ಅಡ್ಯಾರ್ – ಕಣ್ಣೂರು ಕೇಂದ್ರ ಜುಮಾ ಮಸೀದಿಯ ಜಮಾಅತ್ ನ ಆಡಳಿತ ಸಮಿತಿಯ ಮಾಜಿ ಅಧ್ಯಕ್ಷರೂ ಹಾಗೂ ಮಂಗಳೂರು ನಸೀಮಾ ಬೀಡಿ ಮಾಲಕರಾದ…
ಪುತ್ತೂರು: ಕೇರಳದ ಕಿನ್ನಿಂಗಾರಿನಲ್ಲಿ ಸಲೂನ್ ಹೊಂದಿದ್ದ ಪುತ್ತೂರು ತಾಲ್ಲೂಕಿನ ಅರಿಯಡ್ಕ ಗ್ರಾಮದ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಬಡಗನ್ನೂರು ಗ್ರಾಮದ ತಲೆಂಜಿ ಎಂಬಲ್ಲಿರುವ ಸಾಮಾಜಿಕ ಗೇರು ನಡುತೋಪು ಗುಡ್ಡದಲ್ಲಿ ಶನಿವಾರ ನಡೆದಿದೆ. ಅರಿಯಡ್ಕ ಗ್ರಾಮದ ಪಾಪೆಮಜಲು ನಿವಾಸಿ…
ಮಂಗಳೂರು, ನ.21: ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಉಪನ್ಯಾಸಕಿಯಾಗಿದ್ದ ರಚಿತಾ ಕಬ್ರಾಲ್ (43) ಕೆಲವು ಕಾಲದ ಅಸೌಖ್ಯದ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಲ್ಮಠ ಸಿಎಸ್ಐ ಚರ್ಚಿನಲ್ಲಿ ಫಾದರ್ ಆಗಿದ್ದ ದಿ. ರೆವರೆಂಡ್ ಹನಿಬಾಲ್ ಕಬ್ರಾಲ್ ಅವರ ಪುತ್ರಿಯಾಗಿರುವ…
ವಿಟ್ಲ: ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಮೃತ ವ್ಯಕ್ತಿ ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.…
ಕೀಟ ನಾಶಕ ಸೇವಿಸಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಚಿಕ್ಕಮಣತಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅನುದೀಪ್ ಜಿ ಎಂದು ಗುರುತಿಸಲಾಗಿದೆ. ಕಳೆದ ನ.15 ರಂದು ಕೀಟ ನಾಶಕ ಸೇವಿಸಿ…