ಕಡಬ :ಅಬ್ದುಲ್ ರವೂಫ್ ಇರ್ಫಾನಿ ಉಸ್ತಾದ್ ನಿಧನ
ಕಡಬ :-ಕಡಬ ತಾಲೂಕಿನ ಮರ್ಧಾಳ ಚಾಕಟೆಕೆರೆ ನಿವಾಸಿ ಅಬ್ದುಲ್ ರವೂಫ್ ಇರ್ಫಾನಿ ಉಸ್ತಾದ್ ರವರು ಅಲ್ಪ ಕಾಲದ ಅಸೌಖ್ಯದಿಂದ ಸೆ. 30 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಇವರು ಇತೀಚೆಗೆ ಪುತ್ತೂರಿನ ಕಲ್ಲೇಗ ಜುಮಾ ಮಸೀದಿಯ ದರ್ಸ್ ನ ಸಹಾಯಕ ಮುದರ್ರಿಸ್…
ಕಡಬ :-ಕಡಬ ತಾಲೂಕಿನ ಮರ್ಧಾಳ ಚಾಕಟೆಕೆರೆ ನಿವಾಸಿ ಅಬ್ದುಲ್ ರವೂಫ್ ಇರ್ಫಾನಿ ಉಸ್ತಾದ್ ರವರು ಅಲ್ಪ ಕಾಲದ ಅಸೌಖ್ಯದಿಂದ ಸೆ. 30 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಇವರು ಇತೀಚೆಗೆ ಪುತ್ತೂರಿನ ಕಲ್ಲೇಗ ಜುಮಾ ಮಸೀದಿಯ ದರ್ಸ್ ನ ಸಹಾಯಕ ಮುದರ್ರಿಸ್…
ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಂಬಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ದೀಪ್ತಿ ಎಂದು ಗುರುತಿಸಲಾಗಿದೆ. ಕಿಡ್ನಿ ಸ್ಟೋನ್ ಕಾರಣ ಯುವತಿ ಬುಧವಾರ ಲ್ಯಾಪ್ರೋಸ್ಕೋಪಿ…
ಬೆಂಗಳೂರು : ನೈಸ್ ಕೇಸ್ ಸೇರಿದಂತೆ ವಿವಿಧ ಪ್ರಮುಖ ಪ್ರಕರಣಗಳಲ್ಲಿ ವಾದಿಸಿದ್ದಂತ ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲ ಕೆ.ಸುಮನ್ (64) ಅವರು ಅನಾರೋಗ್ಯದಿಂದ ಸೆ. 27 ರಂದು ವಿಧಿವಶರಾದರು. ಕೆ.ಸುಮನ್ ಅವರು ಕರ್ನಾಟಕ ಹೈಕೋರ್ಟ್ ನ ಹಿರಿಯ ವಕೀಲರಾಗಿದ್ದರು. ಮಂತ್ರಾಲಯ…
ಮಡಿಕೇರಿ: ಹುಣಸೂರಿನ ಬನ್ನಿಕುಪ್ಪೆ ಬಳಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಶಿಕ್ಷಕಿ ಕ್ರಿಸ್ಟಲಿನ ಮೃತಪಟ್ಟಿದ್ದಾರೆ. ಸೆ. 25ರ ಬುಧವಾರ ತಮ್ಮ ಪುತ್ರನನ್ನು ಮೈಸೂರಿನ ಕಾಲೇಜಿಗೆ ಸೇರಿಸಿ ಪತಿಯೊಂದಿಗೆ ಕಾರಿನಲ್ಲಿ ವಿರಾಜಪೇಟೆಗೆ ಮರಳುತ್ತಿದ್ದ ಸಂದರ್ಭ ಬನ್ನಿಕುಪ್ಪೆ ಬಳಿ…
ಮಂಗಳೂರು: ಕಾಸ್ಮೆಟಿಕ್ ಸರ್ಜರಿಗೆ ತೆರಳಿದ್ದ ವಿವಾಹಿತ ಯುವಕನೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕಂಕನಾಡಿಯ ಬೆಂದೂರ್ವೆಲ್ನ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ಪ್ಲೆಂಟ್ ಕ್ಲಿನಿಕ್ನ್ನು ಆರೋಗ್ಯ ಇಲಾಖೆ ತಾತ್ಕಾಲಿಕವಾಗಿ ಬಂದ್ ಮಾಡಿದೆ. ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್ (32)…
ಪುತ್ತೂರು; ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.ರಾತ್ರಿ 11 ಗಂಟೆ ವೇಳೆಗೆ ಅವರ ಅರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಮೈಸೂರಿನ…
ಗಂಗೊಳ್ಳಿ, ಸೆ.25: ಗಂಗೊಳ್ಳಿ ಜಾಮಿಯಾ ಮೊಹಲ್ಲಾ ನಿವಾಸಿ ಬಶೀರ್ ಅಹ್ಮದ್ ಎಂಬವರ ಪುತ್ರ ಮುಬಾಶೀರ್ ಬಷೀರ್ (30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾದರು. ಎರಡು ವರ್ಷಗಳ ಹಿಂದೆ ಮಹಾರಾಷ್ಟ್ರದ ಪೂನಾ ಮೂಲದ ಯುವತಿಯನ್ನು ವಿವಾಹವಾಗಿದ್ದ ಇವರು, ಪತ್ನಿಯ ಜೊತೆಯಲ್ಲಿಯೇ ಸೌದಿಯಲ್ಲಿ…
ಪುತ್ತೂರಿನ ಆ್ಯಂಬುಲೆನ್ಸ್ ಮಂಗಳೂರಿನಲ್ಲಿ ಪಲ್ಟಿ ! ಹೃದ್ರೋಗಿ ಮೃತ್ಯು ಪುತ್ತೂರು: ಪುತ್ತೂರಿನ ಆ್ಯಂಬುಲೆನ್ಸ್ ವೊಂದು ಮಂಗಳೂರಿಗೆ ತೆರಳುತ್ತಿದ್ಸ ವೇಳೆ ಮಂಗಳೂರಿಬಲ್ಲಿ ಪಲ್ಟಿಯಾದ ಮತ್ತು ಆ್ಯಂಬುಲೆನ್ಸ್ ನಲ್ಲಿದ್ದ ಹೃದ್ರೋಗಿಯೊಬ್ಬರು ಮೃತ ಪಟ್ಟ ಘಟನೆ ಸೆ.೨೫ ರ ನಸುಕಿನ ಜಾವ ನಡೆದಿದೆ.ರಾಮಕುಂಜ ಹಳೆನೇರೆಂಕಿ ನಿವಾಸಿ…
ಬೆಂಗಳೂರು ; ಕೋವಿಡ್ ನಂತರದ ಅವಧಿಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ.. ವಯಸ್ಸಿನ ಲೆಕ್ಕವಿಲ್ಲದೆ ಎಲ್ಲಾ ವಯೋಮಾನದವರೂ ಕುಸಿದುಬಿದ್ದು ಸಾವನ್ನಪ್ಪುತ್ತಿದ್ದಾರೆ.. ಅದೂ ಕೂಡಾ ಕೆಲಸ ಮಾಡುತ್ತಿರುವಾಗಲೇ ಹೃದಯಾಘಾತಗಳು ಹೆಚ್ಚಾಗುತ್ತಿವೆ.. ಅದೇ ರೀತಿಯಲ್ಲಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಆಟೋದಲ್ಲಿ ಕುಳಿತಿರುವಾಗಲೇ ಪ್ರಾಣ ಬಿಟ್ಟಿದ್ದಾರೆ..ಬೆಂಗಳೂರಿನ…
ಮಂಡ್ಯ : ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ತನ್ನನ್ನು ಪೊಲೀಸರು ಬಂಧಿಸುತ್ತಾರೆ ಎಂಬ ಭಯದಿಂದ, ಊರು ಬಿಟ್ಟಿದ್ದ ಕಿರಣ್ (23) ಎಂಬ ಯುವಕ ಬ್ರೈನ್ ಸ್ಟ್ರೋಕ್ನಿಂದ ಮೃತಪಟ್ಟಿದ್ದಾನೆ ಎಂಬುವುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಮಂಡ್ಯ ಜಿಲ್ಲಾ…