ವಿಶ್ವನಾಥ ನಾಯ್ಕ ನಿಧನ..!!
ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಮೇಗಿನ ಪಂಜ ಎಂಬಲ್ಲಿನ ನಿವಾಸಿ, ಅರ್ಯಾಪು ಗ್ರಾಪಂನ ಮಾಜಿ ಅಧ್ಯಕ್ಷೆ ಸರಸ್ವತಿ ಅವರ ಪತಿ ವಿಶ್ವನಾಥ ನಾಯ್ಕ(42) ಅವರು ಸೋಮವಾರ ಬೆಳಗ್ಗೆ ನಿಧನರಾದರು.ಕೂಲಿ ಕಾರ್ಮಿಕರಾಗಿದ್ದ ವಿಶ್ವನಾಥ ಅವರು ಭಾನುವಾರ ಸಂಜೆ ಅಸ್ವಸ್ಥತೆ ಗೆ ಒಳಗಾಗಿದ್ದರು. ಅವರನ್ನು…
