Category: ನಿಧನ

ಸ್ಕೂಟಿಗೆ ಬೆಂಕಿ ಹೊತ್ತಿಕೊಂಡ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ 7 ವರ್ಷದ ಬಾಲಕ ನಿಧನ..!!

ಬೆಳ್ತಂಗಡಿ: ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಜೂನ್ 12ರಂದು ನಡು ರಸ್ತೆಯಲ್ಲಿ ಸ್ಕೂಟಿಗೆ ಬೆಂಕಿ ಹೊತ್ತಿಕೊಂಡು ಸಂಭವಿಸಿದ್ದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾನೆ.ಮೃತ ಬಾಲಕನನ್ನು ದಿಯಾನ್ (7) ಎಂದು ಗುರುತಿಸಲಾಗಿದೆ. ಆತ ಬೆಳಾಲು ನಿವಾಸಿ,…

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ..!!

ಮಂಗಳೂರು, ಜೂ. 23: ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಮಂಗಳವಾರ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯದಿಂದಾಗಿ ಕೆಲಕಾಲದಿಂದ ಚಿಕಿತ್ಸೆ ನಡೆಯುತ್ತಿತ್ತು.ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು…

ಪುತ್ತೂರು :ಭಾಗೀರಥಿ ನಿಧನ..!!

ಪುತ್ತೂರು, ಜೂನ್ 18: ಇಲ್ಲಿನ ವಾಣಿ ಪ್ರಿಂಟರ್ಸ್‌ನ ಮಾಲಕರಾಗಿದ್ದ ದಿವಂಗತ ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ (81) ಅವರು ಮಂಗಳವಾರ ತಡರಾತ್ರಿ ನಿಧನರಾದರು.ಬೊಳುವಾರು ನಿವಾಸಿಯಾಗಿದ್ದ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ…

ಅನಾರೋಗ್ಯದಿಂದ ಝುಬೈರ್ ನಿಧನ..!!

ವಿಟ್ಲ, ಜೂ.14: ಕಂಬಳಬೆಟ್ಟು ನೆಕ್ಕರೆ ನಿವಾಸಿ ಅಬ್ಬಾಸ್ ಅವರ ಪುತ್ರ ಝುಬೈರ್ (27) ಅವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು.ಮೂರು ವರ್ಷಗಳಿಂದ ದುಬೈಯಲ್ಲಿ ಉದ್ಯೋಗದಲ್ಲಿದ್ದ ಝುಬೈರ್ ಅವರಿಗೆ ಅಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಕೆಲ ದಿನಗಳ ಹಿಂದೆ ಊರಿಗೆ…

ಹೊಟ್ಟೆನೋವಿನಿಂದ ಅಸ್ವಸ್ಥಗೊಂಡ ವಿದ್ಯಾರ್ಥಿ ನಿಹಾಲ್ ನಿಧನ

ಸುರತ್ಕಲ್, ಜೂ.14: ಕಾಟಿಪಳ್ಳ ನಿವಾಸಿ ಹಾಗೂ ಎಸ್‌ಡಿಪಿಐ ಮುಖಂಡ ಅಬೂಬಕರ್ ಕುಳಾಯಿ ಅವರ ಪುತ್ರ ನಿಹಾಲ್ (16) ಅವರು ರವಿವಾರ ನಿಧನರಾದರು.ನಿಹಾಲ್ ಅವರು ಕೃಷ್ಣಾಪುರದ ನೂರುಲ್ ಹುದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದರು. ರವಿವಾರ ಬೆಳಗ್ಗೆ ಅವರಿಗೆ ಏಕಾಏಕಿ…

ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ..!!

ಸುಳ್ಯ: ಸುಳ್ಯದ ಹೆಸರಾಂತ ಇಎನ್‌ಟಿ ತಜ್ಞ ವೈದ್ಯ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಕು. ಅಭಿಜ್ಞಾ ಭಟ್ (19) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ (ಜೂನ್ 10) ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅಭಿಜ್ಞಾ ಭಟ್ ಅವರು ಇತ್ತೀಚೆಗೆ ದ್ವಿತೀಯ ಪಿಯುಸಿ…

ಆಝಾನ್ ನೀಡುತ್ತಿದ್ದಾಗಲೇ ಹೃದಯಾಘಾತ; ಧರ್ಮಗುರು ಅಬ್ದುಲ್ ಲತೀಫ್ ಮದನಿ ನಿಧನ..!!

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಸೀದಿಯೊಂದರಲ್ಲಿ ಆಝಾನ್ (ಬಾಂಗ್) ನೀಡುತ್ತಿದ್ದ ವೇಳೆ ಧರ್ಮಗುರು ಅಬ್ದುಲ್ ಲತೀಫ್ ಮದನಿ (50) ಅವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ…

ಬೆದ್ರಾಳ :ಸಾಗರ್ ಇಬ್ರಾಹಿಂ ಹಾಜಿ ನಿಧನ

ಪುತ್ತೂರು, ಜೂನ್ 5: ಪುತ್ತೂರಿನ ಬೆದ್ರಾಳ ನಿವಾಸಿ, ಉದ್ಯಮಿ ಹಾಗೂ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರು ಶುಕ್ರವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾದರು. ಸಾಗರ್ ಇಬ್ರಾಹಿಂ ಹಾಜಿ…

ಹೃದಯಾಘಾತದಿಂದ ಭಾಸ್ಕರ್ ಆಚಾರ್ಯ ನಿಧನ..!!

ಪುತ್ತೂರು, ಜೂನ್ 1: ಇಲ್ಲಿನ ಕೂರ್ನಡ್ಕ ಆರಾಧ್ಯ ಲೇಔಟ್ ನಿವಾಸಿ, ಚಿನ್ನದ ಕಸೂತಿ ಕೆಲಸಗಾರ ಭಾಸ್ಕರ್ ಆಚಾರ್ಯ (35) ಅವರು ಭಾನುವಾರ ಹೃದಯಾಘಾತದಿಂದ ನಿಧನರಾದರು.ಮೂಲತಃ ನಿಡ್ನಳ್ಳಿ ನಿವಾಸಿಯಾಗಿದ್ದ ಭಾಸ್ಕರ್ ಆಚಾರ್ಯ ಅವರಿಗೆ ಭಾನುವಾರ ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು…

ಬೆಂಗಳೂರಿನಲ್ಲಿ ಅಪಘಾತ: ಬೆಳ್ಳಾರೆ ಮೂಲದ ಸೂರಜ್ ರೈ  ನಿಧನ

ಪುತ್ತೂರು: ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಉದ್ಯೋಗದಲ್ಲಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27) ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.ಮೇ 15ರಂದು ರಾತ್ರಿ ಬೈಕ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕುಣಿಗಲ್ ಸಮೀಪ ಕೋಳಿ ಸಾಗಾಟದ ವಾಹನಕ್ಕೆ ಡಿಕ್ಕಿ…

Join WhatsApp Group
error: Content is protected !!