Category: ನಿಧನ

ಮೋರ್ಲ ಕಂಬಳ ಕೋಣದ ಯಜಮಾನ ಕೆರೆಗೆ ಬಿದ್ದು ಸಾವು

ಉಳ್ಳಾಲ: ಯುವ ಉದ್ಯಮಿ, ಮೋರ್ಲ ಕಂಬಳ ಕೋಣದ ಯಜಮಾನ ಸುಧಾಕರ ಆಳ್ವ ಮೋರ್ಲ ಕಂಬಳಕೋಡಿ (45) ಅವರು ಆಕಸ್ಮಿಕವಾಗಿ ಮನೆಯ ಪಕ್ಕದ ಕೆರೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಬೇಕರಿ ತಿಂಡಿ-ತಿನಿಸುಗಳ ತಯಾರಕರಾಗಿ, ಯುವ ಉದ್ಯಮಿಯಾಗಿ ಜನಾನುರಾಗಿಯಾಗಿದ್ದ ಸುಧಾಕರ ಆಳ್ವರು ಮಂಗಳವಾರ…

ಪುತ್ತೂರು :ಮಮ್ಮಿ ಜ್ಯೂಸ್ ಸೆಂಟರ್  ಮಾಲಕ ನಿಧನ

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಮಮ್ಮಿ ಜ್ಯೂಸ್‌ನ ಮಾಲಕ ಜ್ಞಾನಾನಂದ ಹೆಗ್ಡೆ (58) ಅ. 29ರಂದು ಸಂಜೆ ಬೆಂಗಳೂರಿನಲ್ಲಿ ನಿಧನರಾದರು. ಉರ್ಲಾಂಡಿ ದಿ. ಶ್ರೀನಿವಾಸ ಹೆಗ್ಡೆ ಅವರ ಪುತ್ರ ಜ್ಞಾನಾನಂದ ಹೆಗ್ಡೆಯವರು ಪುತ್ತೂರು ಮುಖ್ಯರಸ್ತೆಗೆ ಹತ್ತಿರದ ಕೊಂಬೆಟ್ಟಿನಲ್ಲಿ ಕಬ್ಬಿನ ಹಾಲಿನ ‘ಮಮ್ಮಿ ಜ್ಯೂಸ್’…

ಪುತ್ತೂರು :’ಮಮ್ಮಿ ಜ್ಯೂಸ್ ಸೆಂಟರ್ ‘ ಮಾಲಕ ನಿಧನ

ಪುತ್ತೂರು: ಪುತ್ತೂರಿನ ಕೊಂಬೆಟ್ಟು ಮಮ್ಮಿ ಜ್ಯೂಸ್‌ನ ಮಾಲಕ ಜ್ಞಾನಾನಂದ ಹೆಗ್ಡೆ (58) ಅ. 29ರಂದು ಸಂಜೆ ಬೆಂಗಳೂರಿನಲ್ಲಿ ನಿಧನರಾದರು. ಉರ್ಲಾಂಡಿ ದಿ. ಶ್ರೀನಿವಾಸ ಹೆಗ್ಡೆ ಅವರ ಪುತ್ರ ಜ್ಞಾನಾನಂದ ಹೆಗ್ಡೆಯವರು ಪುತ್ತೂರು ಕೊಂಬೆಟ್ಟಿನಲ್ಲಿ ಕಬ್ಬಿನ ಹಾಲಿನ ‘ಮಮ್ಮಿ ಜ್ಯೂಸ್’ ಸೆಂಟರ್ ನಡೆಸುತ್ತಿದ್ದರು,…

ನಿಧನ

ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ – ಪೌಸಿಯ ದಂಪತಿಗಳ ಪ್ರತ್ರಿ ತ್ವಯಿಬಾ (18) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ತ್ವಯಿಬಾ ಗೋವಿಂದ…

ರಾಮಣ್ಣ ಗೌಡ ಪಾಲೆತ್ತಡಿ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ: ಇಲ್ಲಿನ ಬಜತ್ತೂರು ಗ್ರಾಮದ ಮಣಿಕ್ಕಳ ಪಾಲೆತ್ತಡಿ ನಿವಾಸಿ ರಾಮಣ್ಣ ಗೌಡ (69 ವ.) ಅ. 26ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಪ್ರಗತಿಪರ ಕೃಷಿಕರಾಗಿರುವ ರಾಮಣ್ಣ ಗೌಡರು ಮಧ್ಯಾಹ್ನದವರೆಗೂ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದವರು ಈ ಹಠಾತ್ತನೆ ಎದೆನೋವು ಕಾಣಿಸಿಕೊಂಡಿದ್ದು, ಉಪ್ಪಿನಂಗಡಿ ಆಸ್ಪತ್ರೆಗೆ…

ಕೆದಂಬಾಡಿ : ಚಾವಡಿ ಹೊಸಮನೆ ಜನಾರ್ದನ ರೈ ಸಿ ಎಚ್ ನಿಧನ

ಪುತ್ತೂರು: ಕೆದಂಬಾಡಿ ಗ್ರಾಮದ ಚಾವಡಿ ಹೊಸಮನೆ ಜನಾರ್ದನ ರೈ ಸಿ.ಎಚ್.(57ವ.) ಅಲ್ಪಕಾಲದ ಅನಾರೋಗ್ಯದಿಂದ ಅ.20 ರಂದು ನಿಧನರಾದರು. ಮೃತರು ಪತ್ನಿ ಚಂದ್ರಲತಾ ಜೆ.ರೈ, ಪುತ್ರಿಯರಾದ ಕೃತಿ ರೈ,ಕೃಪಾ ರೈ, ಅಳಿಯಂದಿರಾದ ಪುನೀತ್ ಶೆಟ್ಟಿ,ಜಿತೇಶ್ ಶೆಟ್ಟಿ, ಸಹೋದರರಾದ ಸದಾಶಿವ ರೈ, ಸುದ್ದಿ ಬಿಡುಗಡೆಯ…

ನಟ ಸುದೀಪ್‌ಗೆ ಮಾತೃವಿಯೋಗ; ಚಿಕಿತ್ಸೆ ಫಲಕಾರಿಯಾಗದೆ ನಿಧನ

ನಟ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಶನಿವಾರ ಸಂಜೆಯೇ ಸುದೀಪ್ ತಾಯಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎಂದು ತಿಳಿದು ಬಂದಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸುದೀಪ್ ಅವರ ತಾಯಿ ಕೊನೆಯುಸಿರೆಳೆದಿದ್ದಾರೆ. ಜೆಪಿ…

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕ‌ರ್ ಅಪಘಾತದಲ್ಲಿ ಮೃತ್ಯು

ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್‌ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ…

ಸುಳ್ಯ :ಬಸ್ ಚಾಲನೆ ವೇಳೆ ಚಾಲಕನಿಗೆ ಎದೆ ನೋವು. ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

ಅರಂತೋಡು: ಸುಳ್ಯ ತೊಡಿಕಾನ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸೋಮವಾರ(ಅ.14) ವರದಿಯಾಗಿದೆ. ಗುರು ಪ್ರಸಾದ್ ಕುಂಚಡ್ಕ(30 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ.…

ಕುಂಬ್ರ: ಹಿರಿಯ ರಿಕ್ಷಾ ಚಾಲಕ
ಅಬೂಬಕ್ಕರ್ ಕೋಳಿಗದ್ದೆ ನಿಧನ

ಪುತ್ತೂರು: ಕುಂಬ್ರದ ಹಿರಿಯ ಆಟೋ ರಿಕ್ಷಾ ಚಾಲಕ ಕೋಳಿಗದ್ದೆ ನಿವಾಸಿ ಅಬೂಬಕ್ಕರ್ (59) ರವರು ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ಬೆಳಗ್ಗಿನ ಜಾವ ನಿಧನರಾದರು. ಐದು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಮೃತರು ಪತ್ನಿ ಸಾರಮ್ಮ…

Join WhatsApp Group
error: Content is protected !!