Category: ನಿಧನ

ಪುತ್ತೂರು:ಬೊಳಿಕ್ಕಲ ಶಶಿಧರ ರಾವ್ ನಿಧನ

ಪುತ್ತೂರು: ಕೆದಂಬಾಡಿ ಕೆಯ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬೊಳಿಕ್ಕಲ ಶಶಿಧರ ರಾವ್ (73) ರವರು ಅಲ್ಪಕಾಲದ ಅಸೌಖ್ಯದಿಂದ ಅಕ್ಟೋಬರ್ 13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕಳೆದ 21 ವರ್ಷಗಳಿಂದ ಕೆದಂಬಾಡಿ ಕೆಯ್ಯರು ಪ್ರಾಥಮಿಕ…

ಪುತ್ತೂರು: ತಾರನಾಥ್ ಹೆಚ್. ಹೃದಯಾಘಾತದಿಂದ ನಿಧನ..!!

ಪುತ್ತೂರು: ಪುತ್ತೂರಿನ ಹೆಬ್ಬಾರಬೈಲು ನಿವಾಸಿ ಹಾಗೂ ಹಿರಿಯ ಜವುಳಿ ವ್ಯಾಪಾರಿ ಹೆಚ್. ನಾರಾಯಣ ಅವರ ಪುತ್ರ ತಾರನಾಥ್ ಹೆಚ್. (49) ರವರು ಅಕ್ಟೋಬರ್ 13ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಆರಂಭದಲ್ಲಿ ತಂದೆ ಹಾಗೂ ಸಹೋದರರೊಂದಿಗೆ ಹೆಚ್. ನಾರಾಯಣ ಅಂಡ್ ಸನ್ಸ್ ಜವುಳಿ…

ಪುತ್ತೂರು ಕೆನರಾ ಬ್ಯಾಂಕಿನ ಮ್ಯಾನೇಜರ್ ನಿಧನ..!!

ಪುತ್ತೂರು: ಅರಿಯಡ್ಕ ಗ್ರಾಮದ ಕುತ್ಯಾಡಿ ದಿ.ಕೊರಗಪ್ಪ ನಾಯ್ಕ ರವರ ಪುತ್ರ, ಪುತ್ತೂರು ಕೆನರಾ ಬ್ಯಾಂಕಿನ ಮ್ಯಾನೇಜರ್, ಮುಕ್ರಂಪಾಡಿ ನಿವಾಸಿ ಸಂಜೀವ ನಾಯ್ಕ ( 58ವ) ಅ.7ರಂದು ಹೃದಯಘಾತದಿಂದ ನಿಧನರಾದರು. ಮೃತರು ತಾಯಿ ಕಮಲ, ಪತ್ನಿ ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ ಇದರ…

ಪುತ್ತೂರು: ಬಪ್ಪಳಿಗೆ ನಿವಾಸಿ ಪಿ.ಬಿ. ಅಬ್ದುಲ್ ರಹಿಮಾನ್ ಹಾಜಿ ನಿಧನ..!!

ಪುತ್ತೂರು: ಬಪ್ಪಳಿಗೆ ಮಸ್ಜಿದುನೂರ್ ಜುಮಾ ಮಸೀದಿ ಮೊಹಲ್ಲಾದ ನಿವಾಸಿ, ಬ್ರಾಂಡೆಡ್ ವಾಚ್ ವ್ಯಾಪಾರಸ್ಥ ಪಿ.ಬಿ. ಅಬ್ದುಲ್ ರಹಿಮಾನ್ ಹಾಜಿ (ಅದ್ರಾಮ ಹಾಜಿ) ರವರು ಹೃದಯಾಘಾತದಿಂದ ಗುರುವಾರ ರಾತ್ರಿ 1.30ರ ಸುಮಾರಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೂರ್ನಡ್ಕ ನಿವಾಸಿ, ಕೆನರಾ…

ಸಾಹಿತಿ ಎಸ್.ಎಲ್ ಭೈರಪ್ಪ ಇನ್ನಿಲ್ಲ

ಪದ್ಮಭೂಷಣ ಪುರಸ್ಕೃತಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಎಸ್.ಎಸ್ ಭೈರಪ್ಪ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ…

ನಿಧನ..!!

ಕಡಬ: ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ. (23) ಭಾನುವಾರ ರಾತ್ರಿ ಮೈಸೂರಿನಲ್ಲಿ ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ. ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ವಿನೋದ್ ಅವರಿಗೆ ಎರಡು ದಿನಗಳ ಹಿಂದೆ…

ಮಗ ಒಂದೇ ಓವರ್‌ನಲ್ಲಿ 5 ಸಿಕ್ಸರ್ ಚಚ್ಚಿಸಿಕೊಂಡ ಬೆನ್ನಲ್ಲೇ ಪ್ರಾಣಬಿಟ್ಟ ತಂದೆ! ಏಷ್ಯಾಕಪ್‌ ಟೂರ್ನಿಯಲ್ಲಿ ದುರಂತ

ಏಷ್ಯಾ ಕಪ್ 2025ರ ಪ್ರಮುಖ ಪಂದ್ಯದಲ್ಲಿ ಶ್ರೀಲಂಕಾ ಜಯ ಸಾಧಿಸಿ ಸೂಪರ್‌ 4ಗೆ ಅರ್ಹತೆ ಪಡೆದಿದೆ. ಅಫ್ಘಾನಿಸ್ತಾನ ವಿರುದ್ದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಜಯ ಸಾಧಿಸಿದ ಲಂಕಾ ಮುಂದಿನ ಹಂತಕ್ಕೆ ತೇರ್ಗಡೆಯಾಗಿದೆ. ಇದೇ ವೇಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಸೋತ ಅಫ್ಘಾನಿಸ್ತಾನ…

ಹಿಂದಾರು ಭಾಸ್ಕ‌ರ್ ಆಚಾರ್ಯ ಅವರಿಗೆ ಮಾತೃವಿಯೋಗ

ಪುತ್ತೂರು: ಮುಂಡೂರು ಗ್ರಾಮದ ಹಿಂದಾರು ಭಾಸ್ಕರ ಆಚಾರ್ಯ ಅವರ ತಾಯಿ ಪಿ ಸುಮಿತ್ರ ಆಚಾರ್ (89ವ) ಅವರು ಸೆ.16 ರಂದು ಬೆಳಗ್ಗೆ ನಿಧನರಾದರು. ಮೃತರು ಪುತ್ರರಾದ ಭಾಸ್ಕರ್ ಆಚಾರ್ ಆಚಾರ್ಯ, ದಿವಾಕ‌ರ್ ಆಚಾರ್ಯ, ಮಧುಕರ ಆಚಾರ್ಯ ಮತ್ತು ಸೊಸೆಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.

ಪುತ್ತೂರಿನ ಪಿಲಿ ರಾಧಣ್ಣ ನಿಧನ..!!

ಪುತ್ತೂರು: ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಆದ ಶೈಲಿಯಲ್ಲಿ ಹೆಗ್ಗುರುತು ಮೂಡಿಸಿದ್ದ ಪಿಲಿ ರಾಧಣ್ಣ (ರಾಧಾಕೃಷ್ಣ ಶೆಟ್ಟಿ, 59ವ) ಸೆಪ್ಟೆಂಬರ್ 6ರಂದು ನಸುಕಿನ ಜಾವ ಮಂಗಳೂರಿನಲ್ಲಿ ನಿಧನರಾದರು. ಕೆಮ್ಮಾಯಿ ನಿವಾಸಿಯಾದ ಅವರು ಸೆ.5ರಂದು ಅನಾರೋಗ್ಯದಿಂದ ಪುತ್ತೂರಿನಲ್ಲಿ ಚಿಕಿತ್ಸೆ ಪಡೆದ ಬಳಿಕ ಮಂಗಳೂರಿಗೆ…

ಪುತ್ತೂರು :ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಭಟ್ ನಿಧನ

ಪುತ್ತೂರು: ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ (71 ವ ) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಶ್ಯಾಮ್ ಭಟ್, ಪುತ್ರರಾದ ಜ್ಯುವೆಲ್ಸ್‌ನ ಸಿಎಂಡಿ ಕೇಶವ…

Join WhatsApp Group
error: Content is protected !!