ಬೆಂಗಳೂರಿನಲ್ಲಿ ಅಪಘಾತ: ಬೆಳ್ಳಾರೆ ಮೂಲದ ಸೂರಜ್ ರೈ ನಿಧನ
ಪುತ್ತೂರು: ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗದಲ್ಲಿದ್ದ ಬೆಳ್ಳಾರೆ ನಿವಾಸಿ ಸೂರಜ್ ರೈ (27) ಅವರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.ಮೇ 15ರಂದು ರಾತ್ರಿ ಬೈಕ್ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕುಣಿಗಲ್ ಸಮೀಪ ಕೋಳಿ ಸಾಗಾಟದ ವಾಹನಕ್ಕೆ ಡಿಕ್ಕಿ…
