Category: ನಿಧನ

ಕಾವೂರು ಎಎಸ್‌ಐ ಜಯರಾಮ್ ಸುಳ್ಯ ನಿಧನ

ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ಜಯರಾಮ್ ಮಂಗಳವಾರ(ಡಿ17)ನಿಧನ ಹೊಂದಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಮೂಲತಃ ಸುಳ್ಯದವರಾದ ಜಯರಾಮ್ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಮುಬಷಿರ್ ಬಾನು ದುರ್ಮರಣ
ಶಿವಮೊಗ್ಗದ ಇಂಪೀರಿಯಲ್ ಕಾಲೇಜಿನಲ್ಲಿ ನಡೆದ ದುರ್ಘಟನೆ
ಲೋ ಬಿಪಿಯಾಗಿ ಹಿಮ್ಮುಖವಾಗಿ ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ

ಶಿವಮೊಗ್ಗ: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಸಾವನ್ನಪ್ಪಿದ ದಾರುಣ ಘಟನೆ ಬುಧವಾರ(ಡಿ18) ನಡೆದಿದೆ. ಮುಬಷಿರ್ ಭಾನು(17) ಮೃತ ದುರ್ದೈವಿಯಾಗಿದ್ದು,ದ್ವಿತೀಯ ಪಿಯುಸಿ ಓದುತ್ತಿದ್ದಳು. ಶಿವಮೊಗ್ಗದ ನಂಜಪ್ಪ ಲೇಔಟ್ ನಲ್ಲಿರುವ ಇಂಪಿರಿಯರ್ ಕಾಲೇಜ್ ನಲ್ಲಿ ಪ್ರಜ್ಞೆ ತಪ್ಪಿ ಏಕಾಏಕಿ ಹಿಮ್ಮುಖವಾಗಿ ಬಿದ್ದು…

ಭಾರತಿ ಟೀಚರ್ ಅವರ 14 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಬಿತ್ತು ‘ಕಾಲನ ತೆರೆ’
ವಿದ್ಯಾರ್ಥಿಗಳ ನೆಚ್ಚಿನ ಬೆಳ್ತಂಗಡಿಯ ಶಿಕ್ಷಕಿ ಭಾರತಿ ಕೊನೆಯುಸಿರು
ಅಪಘಾತದಲ್ಲಿ ಗಾಯಗೊಂಡು ಮನೆಯಲ್ಲಿದ್ದರೂ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿದ್ದ ಭಾರತಿ ಟೀಚರ್

ಬೆಳ್ತಂಗಡಿ : ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ 2010ರ ಜುಲೈ 30ರಂದು ನಡೆದ ಭೀಕರ ಅಪಘಾತದಲ್ಲಿ ತೀವ್ರಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಕಳಿಯ ಗ್ರಾಮದ ಕು.ಭಾರತಿ ಅವರು ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ…

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಇನ್ನಿಲ್ಲ

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ (73) ಅವರು ಹೃದಯ ಸಂಬಂಧಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಗ್ರ್ಯಾಮಿ ಪ್ರಶಸ್ತಿ ವಿಜೇತ ಜಾಕೀರ್‌ ಅವರು ಕಳೆದ ಎರಡು ವಾರಗಳಿಂದ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು

ಅಮೆರಿಕದಲ್ಲಿ ಅಪಘಾತ: ಭಾರತೀಯ ವಿದ್ಯಾರ್ಥಿನಿ ನಾಗಶ್ರೀ ವಂದನಾ ಪರಿಮಳಾ ಮೃತ್ಯು

ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ 26 ವರ್ಷದ ಭಾರತೀಯ ವಿದ್ಯಾರ್ಥಿನಿ ನಾಗಶ್ರೀ ವಂದನಾ ಪರಿಮಳಾ ಮೃತಪಟ್ಟಿದ್ದು ಇತರ ಇಬ್ಬರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಮೆರಿಕದ ಟೆನ್ನೆಸ್ಸೀ ರಾಜ್ಯದ ಮೆಂಫಿಸ್ ನಗರದಲ್ಲಿ ಶುಕ್ರವಾರ ತಡರಾತ್ರಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು…

ಸಾವಿನಲ್ಲೂ ಒಂದಾದ ಸ್ನೇಹಿತೆಯರು: ನಾಲ್ವರ ಅಂತ್ಯಕ್ರಿಯೆ ಒಟ್ಟಿಗೆ ನೆರವೇರಿಸಿದ ಕುಟುಂಬಸ್ಥರು

ಕೇರಳದ ಪಾಲಕ್ಕಾಡ್ ನಲ್ಲಿಇತ್ತೀಚೆಗೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿನಿಯರು ದುರಂತ ಸಾವನ್ನಪ್ಪಿದ್ದರು. ಸ್ನೇಹಿತರಾದ ರಿದಾ ಫಾತಿಮಾ, ಇರ್ಫಾನಾ ಶೆರಿನ್, ನಿದಾ ಫಾತಿಮಾ ಮತ್ತು ಆಯಿಷಾ ಸಾವಿಗೀಡಾಗಿದ್ದು, ಅಪಘಾತದ ನಂತರ ಪಾಲಕ್ಕಾಡ್‌ನಲ್ಲಿ ಒಟ್ಟಿಗೆ ಅಂತ್ಯಕ್ರಿಯೆ ನಡೆಸಲಾಯಿತು. ಅಕ್ಕಪಕ್ಕದಲ್ಲಿಯೇ ನಡೆದ ಅವರ ಹೃದಯವಿದ್ರಾವಕ…

ಕಬಡ್ಡಿ ಆಡುತ್ತಿರುವಾಗಲೇ ‘ಆಟ’ವಾಡಿದ ವಿಧಿ!

ರಾಜ್ಯಮಟ್ಟದ ಕಬಡ್ಡಿ ಪಟು ಪ್ರೀತಂ ಶೆಟ್ಟಿ ಹೃದಯಾಘಾತಕ್ಕೆ ಬಲಿ!!

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ,‌ ಮುಟ್ಲುಪಾಡಿ,‌ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪ್ರೀತಂ‌ ಅವರು ಶುಕ್ರವಾರ ಮಂಡ್ಯಾದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಆಟವಾಡುತ್ತಿರುವಾಗ‌ಲೇ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತ…

BIG BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ” ಶಾಲಾ ಕಾಲೇಜುಗಳಿಗೆ  ರಜೆ’ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ…

BREAKING: ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ವಿಧಿವಶ

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ (92)ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದರು. ಎಸ್.ಎಂ.ಕೃಷ್ಣ(ಸೋಮನಹಳ್ಳಿ ಮಲ್ಲಯ್ಯ ಕೃಷ್ಣ) (ಜನನ-1932) ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ…

ಮುಕ್ವೆ : ನೆರಿಗೇರಿ ನಿವಾಸಿ ಅಬ್ದುಲ್ ಕರೀಮ್ ಸಾಹೇಬ್ ನಿಧನ

ಪುತ್ತೂರು :ಮುಕ್ವೆ ರಹ್ಮಾನಿಯಾ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮುಕ್ವೆ ಸಮೀಪದ ನೆರಿಗೇರಿ ನಿವಾಸಿ ಅಬ್ದುಲ್ ಕರೀಮ್ ಸಾಹೇಬ್(95 ವ ) ರವರು ಅಲ್ಪ ಕಾಲದ ಅಸೌಖ್ಯದಿಂದ ನೆರಿಗೇರಿ ಮನೆಯಲ್ಲಿ ಡಿ 08 ರಂದು ನಿಧನರಾದರು.ಮೃತರು ಪತ್ನಿ ಹಾಗೂ ಪುತ್ತೂರಿನ…

Join WhatsApp Group
error: Content is protected !!