Category: ನಿಧನ

ಬುಡೋಳಿ ಆಶ್ರಫ್ ಕರಾವಳಿ  ನಿಧನ

ಬಂಟ್ವಾಳ : ಮಾಣಿ ಸಮೀಪದ ಬುಡೋಳಿ ನಿವಾಸಿ ಆಶ್ರಫ್ ಕರಾವಳಿ (52) ಹೃದಯಾಘಾತದಿಂದ ಶುಕ್ರವಾರ ಮಧ್ಯಾಹ್ನ ನಿಧನರಾಗಿದರು. ಅಶ್ರಫ್ ಅವರು ಶುಕ್ರವಾರದ ನಮಾಜಿಗೆ ಗಡಿಯಾರ ಮಸೀದಿಗೆ ತೆರಳಿದ್ದು, ನಮಾಜ್ ನಿರ್ವಹಿಸಿ ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ ಸಂಭವಿಸಿತು ತಕ್ಷಣ ಅವರನ್ನು ಪುತ್ತೂರಿನ…

ಪುತ್ತೂರು:ನಂದಿಲ ನಿವಾಸಿ ಕಿರಣ್ ಕುಮಾರ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬನ್ನೂರು ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42) ಮೃತ ವ್ಯಕ್ತಿ ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ರವರು ನ. 15 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು…

ಉಪ್ಪಿನಂಗಡಿ: ಆದಂ ಹಾಜಿ ಸನ್ಮಾನ್ ನಿಧನ

ಉಪ್ಪಿನಂಗಡಿ, ನ.14: ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ ಆದಂ ಹಾಜಿ ಸನ್ಮಾನ್ (76) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಆದಂ ಹಾಜಿಯವರು…

ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ನಿಧನ ; ಐದು ಜನರಿಗೆ ಅಂಗಾಂಗ ದಾನ, ಸಾವಿನಲ್ಲೂ ಸಾರ್ಥಕತೆ!

ಗಳೂರು ನವೆಂಬರ್ 13: ಅಲರ್ಜಿಗೆ ಸಂಬಂಧಿಸಿದ ಅನಾಫಿಲ್ಯಾಕ್ಸಿಸ್ ರಿಯಾಕ್ಷನ್ ನಿಂದ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಸೇಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಗ್ಲೋರಿಯಾ ರೋಡ್ರಿಗಸ್ ಅವರ ಅಂಗಾಂಗಗಳನ್ನು ದಾನಮಾಡಲಾಗಿದೆ.ಬಜ್ಪೆ ಪಡು ಪೆರಾರ ನಿವಾಸಿ ಗ್ರೇಶನ್ ಅಲೆಕ್ಸ್ ರೋಡ್ರಿಗಸ್ ಮತ್ತು ಗ್ರೆಟ್ಟಾ ಫ್ಲೇವಿಯಾ ದಂಪತಿಯ…

ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ನಿಧನ

ಉ ಡುಪಿ: ಕ್ರೈಸ್ತ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ವಂ|ಡಾ| ಲೊರೇನ್ಸ್ ಸಿ ಡಿಸೋಜಾ ಅವರು ಧೀರ್ಘಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. 1948 ನವೆಂಬರ್ 28ರಂದು ಶಿರ್ವ ಸಮೀಪದ ಪೆರ್ನಾಲ್ ನಲ್ಲಿ…

ಅಭಿಲಾಷ್ ನಿಧನ

ಸುಳ್ಯ :ಕೆಲದಿನಗಳ ಹಿಂದೆ ಆತ್ಮಹತ್ಯೆಗೆ ಪ್ರಯತ್ನಿಸಿ ಮಂಗಳೂರಿನ ಎಜೆ ಆಸ್ಪತ್ರೆಯೊಂದರ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಳ್ಯದ ಯುವ ಅಡಿಕೆ ವ್ಯಾಪಾರಿ ಕೋಲ್ಟಾರಿನ ಅಭಿಲಾಷ್ ಕೊಲ್ಲೆರಮೂಲೆ (29 ವ) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಭಿಲಾಷ್ ಸುಳ್ಯದ ಗಾಂಧಿನಗರದಲ್ಲಿ ಪಾಲುದಾರಿಕೆಯಲ್ಲಿ ಅಡಿಕೆ…

ಬೆಳ್ತಂಗಡಿ: ಎಸ್‌ ಡಿ ಎಂ ಪಿಯು ಕಾಲೇಜಿನ ವಿದ್ಯಾರ್ಥಿ ಚಿನ್ಮಯಿ ನಿಧನ

ಬೆಳ್ತಂಗಡಿ: ಎಸ್‌ ಡಿ ಎಂ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಿನ್ಮಯಿ ಅನಾರೋಗ್ಯದಿಂದ ನ. 12 ರಂದು ನಿಧಾನರಾದರು . ಮಂಡ್ಯ ಮೂಲದ ಚಿನ್ಮಯಿ ಉತ್ತಮ ಕಬ್ಬಡಿ ಆಟಗಾರನಾಗಿ ಗುರುತಿಸಿಕೊಂಡಿದ್ದು,ಉಜಿರೆಯಲ್ಲಿ ಹಾಸ್ಟೆಲ್ ನಲ್ಲಿದ್ದು ವಿದ್ಯಾಭ್ಯಾಸ ಮಾಡುತ್ತಿದ್ದ. ಚಿನ್ಮಯಿ ಎರಡು ದಿನದ…

ಮುಝೈನ್ ನಿಧನ

ಉಳ್ಳಾಲ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಮೃತಪಟ್ಟ ಯುವಕ. ಜ್ವರದಿಂದ…

ನವ ವಿವಾಹಿತ ಆಶೀಕ್ ನಿಧನ

ಪುತ್ತೂರು: ವಾಮಂಜೂರು ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ವಾಮಂಜೂರು ನಿವಾಸಿಯಾಗಿರುವ ಅಬ್ದುಲ್ ಲತೀಫ್ ರವರ ಮಗ ಹಾಗೂ ಮೂಲತಃ ಪುತ್ತೂರಿನ ಕಬಕ ಕುಳ ನಿವಾಸಿಯಾಗಿರುವ ಹಾಗೂ ಪ್ರಸ್ತುತ ಮುಡಿಪುವಿನಲ್ಲಿ ವಾಸವಾಗಿರು ಮೊಯ್ದೀನ್ ಅವರ ಮಗಳ ಗಂಡ ಆಶೀಕ್‌ ಅವರು ತೀವ್ರ…

ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ ನಿಧನ

ಮಂಗಳೂರು : ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್‌ ಎಸ್‌. ಕುಂದರ್‌ ವೈಶಾಲಿ ಎಲ್‌. ಬೆಂಗ್ರೆ ಅವರ ಪುತ್ರಿ ಪೂರ್ವಿ…

Join WhatsApp Group
error: Content is protected !!