ಸುರತ್ಕಲ್: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಅಫ್ತಾಬ್ ಮೃತ್ಯು
ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಹೃದಯಾಘಾತಕೊಳ್ಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಕೃಷ್ಣಾಪುರ ಹಿಲ್ ಸೈಡ್ ಬಳಿ ಸೋಮವಾರ ಮಧ್ಯಾಹ್ನ ವರದಿಯಾಗಿದೆ. ಮೃತ ಯುವಕನನ್ನು ಹಿಲ್ ಸೈಡ್ ನಿವಾಸಿ ಅಸ್ಗರ್ ಅಲಿ ಎಂಬವರ ಪುತ್ರ ಅಫ್ತಾಬ್ (18) ಎಂದು ತಿಳಿದು ಬಂದಿದೆ. ಈತ…
