ವಿಟ್ಲ :ತುಳು ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು
ವಿಟ್ಲ : ತುಳುರಂಗಭೂಮಿ ಕಲಾವಿದ ಸುರೇಶ್ ವಿಟ್ಲ (49) ಅವರು ಮನೆಯಲ್ಲಿ ಕುಸಿದು ಬಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಎ. 6ರಂದು ಮೃತಪಟ್ಟಿದ್ದಾರೆ. ಅವರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಮಂಜೇಶ್ವರ ಶಾರದಾ ಆರ್ಟ್ಸ್ ನಲ್ಲಿ ಸುಮಾರು 20 ವರ್ಷಗಳಿಂದ ಕೆಲಸ…
