ಪುತ್ತೂರು:ಬೆಥನಿ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ: ರಾಜ್ಯ ಮಟ್ಟಕ್ಕೆ ಮಹಮ್ಮದ್ ಹೂದ್ ಆಯ್ಕೆ..!!

ಪುತ್ತೂರು: ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಬ್ದುಲ್ ಆರ್. ಜಹಾಷ್ ಮತ್ತು ಮಹಮ್ಮದ್ ಹೂದ್ ಅವರು ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇವರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಮಹಮ್ಮದ್ ಹೂದ್ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ವಲಯದ ಬೈಂದೂರು ತಾಲೂಕಿನ ಬೆಳ್ವೆಯ ಸರಕಾರಿ … Continue reading ಪುತ್ತೂರು:ಬೆಥನಿ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಸಾಧನೆ: ರಾಜ್ಯ ಮಟ್ಟಕ್ಕೆ ಮಹಮ್ಮದ್ ಹೂದ್ ಆಯ್ಕೆ..!!