ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲೆಗೆ ದ್ವಿಗುಣ ಕಿರೀಟ ಬಾಲಕ, ಬಾಲಕಿಯರ ಎರಡೂ ತಂಡಗಳಿಗೆ ಪ್ರಥಮ ಸ್ಥಾನ; ತಾಲೂಕು ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಮಾಯ್ ದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ವಲಯ ಮಟ್ಟದ 14 ವರ್ಷ ವಯೋಮಾನದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ದರ್ಬೆ ಪಾಂಗ್ಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ದ್ವಿಗುಣ ಕಿರೀಟ ಮುಡಿಗೇರಿಸಿಕೊಂಡಿವೆ. ಈ ಮೂಲಕ ಬಾಲಕ ಮತ್ತು ಬಾಲಕಿಯರ ತಂಡಗಳು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ. … Continue reading ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲೆಗೆ ದ್ವಿಗುಣ ಕಿರೀಟ ಬಾಲಕ, ಬಾಲಕಿಯರ ಎರಡೂ ತಂಡಗಳಿಗೆ ಪ್ರಥಮ ಸ್ಥಾನ; ತಾಲೂಕು ಮಟ್ಟಕ್ಕೆ ಆಯ್ಕೆ..!!