WHO Report: ಈ ರಾಜ್ಯದಲ್ಲಿ ಅತೀ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?
ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಕಾಂಡೋಮ್ ಬಳಕೆಯ ವರದಿಯನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಭಾರತದ ಯಾವ ರಾಜ್ಯಗಳಲ್ಲಿ ಕಾಂಡೋಮ್‌ಗಳನ್ನು ಹೆಚ್ಚು ಬಳಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ?ವಿಶ್ವ ಆರೋಗ್ಯ ಸಂಸ್ಥೆ (WHO) ಇತ್ತೀಚಿಗಷ್ಟೇ ವರದಿಯೊಂದನ್ನು ಬಿಡುಗಡೆ ಮಾಡಿದ್ದು,…
