ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಜ್ಯೋತಿಷಿ ಬೆಳಂದೂರು ನಿವಾಸಿ ಪ್ರಸಾದ್ ಪಾಂಗಣ್ಣಾಯ ಬಂಧನ
ಸುಳ್ಯ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ ಬಂಧಿತ ಆರೋಪಿ. ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಜ್ಯೋತಿಷಿ ಪ್ರಸಾದ್ ಪಾಂಗಣ್ಣಾಯ…
